ಕಳಸ ತಾಲ್ಲೂಕಿನ ಹೊರನಾಡು ಗ್ರಾಮಕ್ಕೆ ಬೇರೆ ಭಾಗಗಳಿಂದ ಪ್ರವಾಸಿಗರು ಹಾಗೂ ಜನರು ಬರುತ್ತಾರೆ, ಅದರಲ್ಲೂ, ಹೊರನಾಡು ಎಂದರೆ ತಕ್ಷಣ ನೆನಪು ಆಗುವುದೇ ಹೊರನಾಡಿನಲ್ಲಿ ನೆಲೆಸಿರುವ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರು ಎಂದು ಜನರ ನಂಬಿಕೆ...
ಮಲೆನಾಡಿನಲ್ಲಿ ಗಾಳಿ, ಮಳೆ ಜೋರಾದ ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಿರೇಬೈಲ್- ಮರಸಣಿಗೆ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ, ಭಾರೀ...
ನಾಲ್ವರು ಭತ್ತದರಾಶಿ ಗುಡ್ಡಕ್ಕೆ ಬೆಂಕಿ ಹಚ್ಚುತ್ತಿದ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ವನ್ಯಜೀವಿ ವಲಯದ ಸಂಸೆ ಶಾಖೆ ಕಳಕೊಡು ವ್ಯಾಪ್ತಿಯ ತುಂಗಭದ್ರಾ ಮೀಸಲು ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಬಂಧಿತರಾದ ಆರೋಪಿಗಳು...
ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಜೆ ಮೆಟ್ಟಿಲು ತೂಗು ಸೇತುವೆ ಬಳಿ ನಡೆದಿದೆ.
ಜಗದೀಶ್ (33) ಹಾಗೂ ಚೋಟಾ ಸಿಂಗ್...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೋಣೆಬೈಲು ಗ್ರಾಮದಲ್ಲಿ ಸುಮಾರು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ಜನರು ಬದುಕುತ್ತಿದ್ದಾರೆ. ಕೋಣೆಬೈಲು ಗ್ರಾಮದಲ್ಲಿ 55-60ಕ್ಕೂ ಅಧಿಕ ಕುಟುಂಬದವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ ಈವರೆಗೆ...