ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೊಣೆಬೈಲು ಗ್ರಾಮದಲ್ಲಿ ದಲಿತ ಸಮುದಾಯದ 60ಕ್ಕಿಂತ ಅಧಿಕ ಕುಟುಂಬಗಳು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈವರೆಗೆ ಸರಿಯಾದ ಸವಲತ್ತುಗಳಿಲ್ಲದೆ ಮೂಲಸೌಕರ್ಯದಿಂದ ವಂಚಿತರಾಗಿದ್ದಾರೆ.
"ಕುಡಿಯುವ ನೀರು...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸ ಕಲ್ಮಕ್ಕಿ ಗ್ರಾಮದ ನಿವಾಸಿ ಸ್ನೇಕ್ ರಿಜ್ವಾನ್ ಅವರ ಮನೆಯ ಬಳಿ ಅಪರೂಪದ ರಕ್ತಗನ್ನಡಿ ಹಾವು ಕಾಣಿಸಿಕೊಂಡಿದೆ.
ರಕ್ತಗನ್ನಡಿ ಹಾವು ವಿಷಕಾರಿ ಹಾವುಗಳಲ್ಲಿ ಒಂದಾಗಿದ್ದು, ಉರಗ ತಜ್ಞರೊಬ್ಬರ ಮನೆಯಂಗಳದಲ್ಲಿ,...
ಚಿಕ್ಕಮಗಳೂರು ಜಿಲ್ಲೆ, ಕಳಸ ತಾಲೂಕಿನ, ಸಂಸೆ ಗ್ರಾಮದ ಬಸೀಕಲ್ ಮಾರ್ಗವಾಗಿ ಹಾದು ಹೋಗುವ ತೋರಣಕಾಡು, ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ, ದಂಟಗನಕೊಂಡ ಮುಂತಾದ ಗ್ರಾಮಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಜನರು ನೂರಾರು...
ರಾಜ್ಯ ಸರ್ಕಾರದ ಅಕ್ರಮ ಒತ್ತುವರಿ ತೆರವು ಖಂಡಿಸಿ ರೈತ ಸಂಘಟನೆಗಳು ಬುಧವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಂದ್‌ಗೆ ಕರೆ ನೀಡಿತ್ತು. ಈ ಬಂದ್‌ಗೆ ಕಳಸ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಅಂಗಡಿ -...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸಮೀಪದ ಸಂಸೆ ಗ್ರಾಮ ವ್ಯಾಪ್ತಿಗೆ ಬರುವ ಕಾರ್ಲೆ ಗ್ರಾಮದಲ್ಲಿ ಸಂಕಷ್ಟದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ...