ತುಮಕೂರು | ಸರಗಳ್ಳತನ; ಆರೋಪಿ ಕಾಲಿಗೆ ಗುಂಡೇಟು

ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಹಾಗೂ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಕಾಲಿಗೆ ಮಧುಗಿರಿ ಪೊಲೀಸರು ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜಿಹಳ್ಳಿ ಬಳಿ...

ಕಲಬುರಗಿ | ಐದು ತಿಂಗಳಿನಲ್ಲಿ 13 ಕಡೆ ಕಳ್ಳತನ; ಕಳ್ಳರ ಜಾಡು ಹಿಡಿಯುವಲ್ಲಿ ವಿಫಲವಾದ ಪೊಲೀಸರು

ಐದು ತಿಂಗಳಿನಲ್ಲಿ 13ಕಡೆ ಕಳ್ಳತನವಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ. ಕಳ್ಳರ ದಂಡು ಪಟ್ಟಣದಲ್ಲಿ ಬೀಡು ಬಿಟ್ಟಿದೆಯೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಕಳೆದ ಆರು ತಿಂಗಳಲ್ಲಿ...

ಬೆಂಗಳೂರು | ಒಂಟಿ ಮಹಿಳೆಯ ಕೊಲೆಗೈದು ಚಿನ್ನದ ಸರ ಕಳವು: ದೂರು ದಾಖಲು

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ....

ಬೆಂಗಳೂರು | ₹11.77 ಲಕ್ಷ ಮೌಲ್ಯದ 47 ಕೆಜಿ ಗಾಂಜಾ ವಶ, ಇಬ್ಬರ ಬಂಧನ: ಪೊಲೀಸ್ ಆಯುಕ್ತ ದಯಾನಂದ

“ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ರಮ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹11,77,100 ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ...

ಮಂಡ್ಯ | ಕಳ್ಳತನಕ್ಕೆ ಸಾಥ್ ನೀಡಿದ್ದ ಕಾನ್ಸ್‌ಟೇಬಲ್; 8 ಮಂದಿ ಬಂಧನ

ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಆರೋಪಿ ಕಾನ್ಸ್​ಟೇಬಲ್ ಕೆಂಡಗಣ್ಣಯ್ಯ ಸೇರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಳ್ಳತನ