ನಾವು ಹಿಂದೂಗಳಷ್ಟೇ, ಕಾಂಗ್ರೆಸ್-ಬಿಜೆಪಿ ನಂತರದ ಮಾತು; ಮುಸ್ಲಿಂ ಭಯದ ಅಗ್ನಿಕುಂಡವಾದ ‘ಹಿಮಾಚಲ’

2024ರಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರ ಮತ್ತು ಪ್ರಚಾರಸಮರ ಹಿಮಾಚಲ ಪ್ರದೇಶದ ಉದ್ದಕ್ಕೂ ಬೀಸಿ ಆವರಿಸಿತು. ಉತ್ತರ ಭಾರತದಲ್ಲಿ ಇಸ್ಲಾಮೋಫೋಬಿಯಾದ ಮತ್ತೊಂದು 'ಕೆಂಡದ ಹೊಂಡ' ಸೃಷ್ಟಿಯಾಗಿದೆ. ಈವರೆಗೆ ಉತ್ತರಾಖಂಡ, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳು...

ಸಾಮಾಜಿಕ ನ್ಯಾಯ | ಜಾತಿಗಣತಿ ವರದಿ ಜಾರಿಗೆ ಕಾಂಗ್ರೆಸ್‌ ಸರ್ಕಾರದ ಮೀನಾಮೇಷ ಯಾಕೆ?

ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಿಂದಲೂ ಕಾಂಗ್ರೆಸ್‌ ನೀಡುತ್ತಿರುವ ಪ್ರಮುಖ ಭರವಸೆಗಳಲ್ಲಿ ಜಾತಿಗಣತಿಯೂ ಒಂದು. ಲೋಕಸಭಾ ಚುನಾವಣೆಯಲ್ಲಿಯೂ 'ಸಾಮಾಜಿಕ ನ್ಯಾಯ' ಭರವಸೆಯಡಿ ಜಾತಿಗಣತಿ ನಡೆಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಎಲ್ಲ ಸಮುದಾಯಗಳಿಗೂ...

ಮಕ್ಕಳ ಭವಿಷ್ಯದ ಜೊತೆ ಕಾಂಗ್ರೆಸ್‌ ಸರ್ಕಾರ ಚೆಲ್ಲಾಟ‌: ಆರ್‌ ಅಶೋಕ್‌ ಟೀಕೆ

ಪರೀಕ್ಷೆ ನಡೆಸುವಾಗ ಎಡವಟ್ಟು, ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು, ಫಲಿತಾಂಶ ಬಂದಮೇಲೆ ಮಾರ್ಕ್ಸ್ ಕಾರ್ಡ್ ಮುದ್ರಣ ಮಾಡುವಲ್ಲಿ ಎಡವಟ್ಟು, ಹೀಗೆ ಹೆಜ್ಜೆ ಹೆಜ್ಜೆಗೂ ಎಡವಟ್ಟುಗಳನ್ನೇ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ನಾಡಿನ ಮಕ್ಕಳ ಭವಿಷ್ಯದ ಜೊತೆ...

ಶೈಕ್ಷಣಿಕ ಸುಧಾರಣೆಗೆ ಕರಜಗಿ ಸಮಿತಿ: ಕಾಂಗ್ರೆಸ್‌ ಸರ್ಕಾರದ ಸೈದ್ಧಾಂತಿಕ ದಿವಾಳಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಸತತವಾಗಿ ತೀರಾ ಕಳಪೆ ಸಾಧನೆಯನ್ನು ತೋರಿಸುತ್ತಿದೆ. ಹೀಗಾಗಿ, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಶಿಫಾರಸು ಮಾಡಲು ರಾಜ್ಯ ಸರ್ಕಾರವು...

ಕಾಂಗ್ರೆಸ್‌ನಿಂದ ನಿರ್ದಿಷ್ಟ ಸಮುದಾಯದ ಓಲೈಕೆ, ನಾಗಮಂಗಲ ಗಲಾಟೆಗೆ ಕಾರಣ: ಕುಮಾರಸ್ವಾಮಿ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ ಎಂದು ಕೇಂದ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌ ಸರ್ಕಾರ