ರಾಯಚೂರು | ಹಟ್ಟಿ ಪಟ್ಟಣದಲ್ಲಿ ಮತ ಕಳ್ಳರ ವಿರುದ್ಧ “ಓಟ್ ಚೋರ್ ಗದ್ದಿ ಚೋಡ್” ಸಹಿ ಅಭಿಯಾನ

ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಓಟ್ ಚೋರ್ ಗದ್ದಿ ಚೋಡ್' ಎಂಬ ಅಭಿಯಾನವನ್ನು ಯುವ ಕಾಂಗ್ರೆಸ್‌ ಘಟಕ ವತಿಯಿಂದ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ನಡೆಸಿದರು. ಹಟ್ಟಿ ವಿಭಾಗದ ಯುವ...

RSS – ಕೈಯಲ್ಲಿ ದೊಣ್ಣೆ ಹಿಡಿದು ಜನರನ್ನು ಹೆದರಿಸುವ ಭೂಗತ ಸಂಘಟನೆ: ಬಿ.ಕೆ ಹರಿಪ್ರಸಾದ್

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸೇರಿದಂತೆ ಯಾವುದೇ ಖಾಸಗಿ ಸಂಸ್ಥೆಗಳು ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರವು ನಿಯಮ ರೂಪಿಸಿ, ಜಾರಿಗೊಳಿಸಿದೆ. ನೋಂದಣಿಯೇ ಆಗದೆ ದೇಶದಲ್ಲಿ ಸಕ್ರಿಯವಾಗಿರುವ ಆರ್‌ಎಸ್‌ಎಸ್‌ನ ಚಟುವಟಿಕೆಗಳ ವಿಚಾರವಾಗಿ...

ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆವರೆ?: ಕಾಂಗ್ರೆಸ್‌ ಶಾಸಕ ಕೆ.ಎನ್ ರಾಜಣ್ಣ

ಈದ್ಗಾ ಮೈದಾನ ಮತ್ತು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರೆಯೇ ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾರ್ವಜನಿಕ...

ಬಿಹಾರ ಚುನಾವಣೆ | ಸವಾಲು ಮುರಿದು ಗೆಲುವಿನ ಹಾದಿ ಹಿಡಿಯುವುದೇ ‘ಮಹಾಘಟಬಂಧನ್’

ಬಿಹಾರ ವಿಧಾನಸಭಾ ಚುನಾವಣೆಗೆ ಮೂರು ವಾರಗಳು ಮಾತ್ರವೇ ಬಾಕಿ ಇವೆ. ರಾಜ್ಯದ 121 ಕ್ಷೇತ್ರಗಳಿಗೆ ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆಯಲಿದೆ. ಆದರೆ, ಎನ್‌ಡಿಎ ಮತ್ತು ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯ...

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಯಂತ್ರಿಸಲು ಸುಲಭದ ಮಾರ್ಗವಿದೆ: ಕಾಂಗ್ರೆಸ್‌ಗೆ ಸಾಧ್ಯವೇ?

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡರೂ, ಅದು ಖಂಡಿತ ನ್ಯಾಯಾಲಯದ ಅಂಗಳಕ್ಕೆ ಹೋಗಲಿದೆ. ಅಲ್ಲಿ ಏನು ತೀರ್ಮಾನವಾಗುತ್ತದೋ ಗೊತ್ತಿಲ್ಲ. ಅದೊಂದು ದೀರ್ಘಕಾಲೀನ ಹೋರಾಟ.ಸದ್ಯಕ್ಕೆ, RSS ಚಟುವಟಿಕೆಗಳನ್ನು ನಿಯಂತ್ರಿಸಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌