ಬಿಹಾರ | ‘ಮತ ಕಳ್ಳತನ’ವನ್ನು ಸೋಲಿಸಿ ಗೆಲ್ಲುವುದೇ ‘ಇಂಡಿಯಾ’?

ನಿತೀಶ್‌ ಕುಮಾರ್ ಹಂಗಿಲ್ಲದೆ, ಬಿಜೆಪಿಯೇ ಬಹುಮತದೊಂದಿಗೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಹಂಬಲ ಹೊಂದಿದೆ ಎಂಬ ಚರ್ಚೆ ಹೆಚ್ಚಾಗಿದೆ. ಬಿಜೆಪಿಯ ಈ ತಂತ್ರಕ್ಕೆ 'ವೋಟ್‌ ಚೋರಿ' ನೆರವಾಗಬಹುದು ಎಂಬ ವಿಶ್ಲೇಷಣೆಗಳೂ ಚಾಲ್ತಿಯಲ್ಲಿವೆ... ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರವು...

ಮಾಜಿ ಸಚಿವ ಕೆ.ಎನ್ ರಾಜಣ್ಣ BJP ಸೇರುತ್ತಾರೆ: ಕಾಂಗ್ರೆಸ್‌ ಶಾಸಕ ಬಾಲಕೃಷ್ಣ

ಮತಗಳ್ಳತನ ವಿರುದ್ದ ಹೋರಾಟದ ವಿಚಾರವಾಗಿ ತಮ್ಮದೇ ಪಕ್ಷದ ವಿರುದ್ಧ ಮಾತನಾಡಿ, ಸಚಿವ ಸ್ಥಾನ ಕಳೆದುಕೊಂಡಿರುವ ಕೆ.ಎನ್‌ ರಾಜಣ್ಣ ಅವರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆ.ಎನ್ ರಾಜಣ್ಣ ಬಿಜೆಪಿಗೆ ಸೇರಿಕೊಳ್ಳಲು ಅರ್ಜಿ ಹಾಕಿದ್ದಾರೆ...

ಎಸ್‌ಎಸ್‌ಎ ನಿಧಿಗೆ ತಡೆ; ಉಪವಾಸ ಸತ್ಯಾಗ್ರಹ ಮುಂದುವರಿಸಿದ ಸಂಸದ ಸಸಿಕಾಂತ್ ಸೆಂಥಿಲ್

ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ (ಎಸ್‌ಎಸ್‌ಎ) ನಿಧಿಯಲ್ಲಿ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ಪಾಲನ್ನು ನೀಡುವಂತೆ ಒತ್ತಾಯಿಸಿ ಸಂಸದ ಸಸಿಕಾಂತ್ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸತ್ಯಾಗ್ರಹವು ಅನಿರ್ಧಿಷ್ಟಾವಧಿಗೆ ಮುಂದುವರೆಯಲಿದೆ ಎಂದು...

ಬಿಜೆಪಿ ಸರ್ಕಾರವಿದ್ದಾಗ BBMPಯಲ್ಲಿ ಭ್ರಷ್ಟಾಚಾರ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ 2019-20 ಮತ್ತು 2022-23 ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಭ್ರಷ್ಟಾಚಾರ ಆರೋಪಗಳ ಬಗ್ಗೆ ನಿವೃತ್ತ...

ಕಾಂಗ್ರೆಸ್‌ ಶಾಸಕನ ಪುತ್ರನ ಮನೆಯಲ್ಲಿ ಯುವತಿ ಮೃತದೇಹ ಪತ್ತೆ

ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕರೊಬ್ಬರ ಪುತ್ರನಿಗೆ ಸೇರಿದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದ ಯುವತಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗುರುತುಗಳಿದ್ದು, ಅನುಮಾನ ಹುಟ್ಟುಹಾಕಿದೆ. ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌