ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಅಭಿವೃದ್ಧಿ ಮಾಡಲ್ಲ: ಕೊತ್ತೂರು ಮಂಜುನಾಥ್

ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ. ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು. ಕೋಲಾರ ತಾಲೂಕಿನ...

ಬಿಜೆಪಿಗೆ ಮಹಿಳೆಯರ ಮೇಲೆ ಗೌರವವಿದ್ದರೆ, ರವಿಕುಮಾರ್‌ರನ್ನು ಪಕ್ಷದಿಂದ ಉಚ್ಚಾಟಿಸಲಿ: ಸೌಮ್ಯಾ ರೆಡ್ಡಿ

ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ರವಿಕುಮಾರ್‌ ಅವರನ್ನು ಈ ಕೂಡಲೇ ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಗ್ರಹಿಸಿದರು. ಗುರುವಾರ ದಕ್ಷಿಣ...

ಪಕ್ಷದ ಶಿಸ್ತು ಉಲ್ಲಂಘನೆ: ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ಗೆ ಶೋಕಾಸ್ ನೋಟಿಸ್

ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಎ ಇಕ್ಬಾಲ್ ಹುಸೇನ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ...

ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರ ಮೇಲೆ...

ಮಂಗಳೂರು | ರೈತರ ಹೆಸರಿನಲ್ಲಿ ಅಧಿಕಾರ ಪಡೆದವರು ಈಗ ಕಾರ್ಪೊರೇಟಿಗರ ಗುಲಾಮರು: ಯಾದವ ಶೆಟ್ಟಿ

ಮಣ್ಣಿನ ಮಗ, ರೈತನ ಮಗನೆಂದು ಬೊಗಳೆ ಬಿಟ್ಟು ರೈತರ ಹೆಸರಿನಲ್ಲಿ ರಾಜಕಾರಣ ನಡೆಸಿ ಅಧಿಕಾರಕ್ಕೇರಿದ ಕಾಂಗ್ರೆಸ್ ಈಗ ಕಾರ್ಪೊರೇಟ್‌ ಕಂಪನಿಗಳ ಗುಲಾಮನಂತೆ ವರ್ತಿಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ದ.ಕ ಜಿಲ್ಲಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌