IIT ಮುಖ್ಯಸ್ಥ ಕಾಮಕೋಟಿಗೆ ಪದ್ಮಶ್ರೀ ಪ್ರಶಸ್ತಿ; ‘ಗೋಮೂತ್ರ ಸಂಶೋಧನೆ’ಗಾಗಿ ಕಾಂಗ್ರೆಸ್‌ – ಜೊಹೊ ಸಂಸ್ಥಾಪಕರ ‘ಟ್ವೀಟ್‌ ವಾರ್’

ಐಐಟಿ ಮದ್ರಾಸ್ ನಿರ್ದೇಶಕ ವಿ ಕಾಮಕೋಟಿ ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ್ದನ್ನು ಕಾಂಗ್ರೆಸ್‌ ಟೀಕಿಸಿದ್ದು, ಕೇರಳ ಕಾಂಗ್ರೆಸ್‌ ಘಟಕ ಮತ್ತು ಜೊಹೊ ಸಂಸ್ಥಾಪಕ ಶ್ರೀಧರ್ ವೆಂಬು ನಡುವೆ 'ಟ್ವೀಟ್‌ ವಾರ್' ಆರಂಭವಾಗಿದೆ....

ರಾಜ್ಯ ಕಾಂಗ್ರೆಸ್‌ನಿಂದ ‘ನರೇಗಾ ಉಳಿಸಿ’ ಆಗ್ರಹಿಸಿ ಲೋಕಭವನ ಚಲೋ ಇಂದು

ಕೇಂದ್ರ ಸರ್ಕಾರವು ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ಹಿಂಪಡೆದು, ನರೇಗಾ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಇಂದು(ಜ.28) ' ಲೋಕಭವನ' ಚಲೋ ಹಮ್ಮಿಕೊಂಡಿದೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರ ಜೊತೆ...

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್ ಖುಲಾಸೆ

1984ರ ಸಿಖ್ ವಿರೋಧಿ ದಂಗೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ. ದಂಗೆಯ ಸಂದರ್ಭದಲ್ಲಿ ದೆಹಲಿಯ ಜನಕ್‌ಪುರಿ ಮತ್ತು ವಿಕಾಸ್‌ಪುರಿ ಪ್ರದೇಶಗಳಲ್ಲಿ...

ನಾಳೆಯಿಂದ ರಾಜ್ಯ ವಿಶೇಷ ಅಧಿವೇಶನ; ‘ವಿಬಿ ಜಿ ರಾಮ್‌ ಜಿ’ ವಿರುದ್ಧ ನಿರ್ಣಯಕ್ಕೆ ಸಜ್ಜಾಗಿದೆ ಕಾಂಗ್ರೆಸ್‌

ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಭದ್ರತೆ ನೀಡಿದ್ದ ‘ಮನರೇಗಾ’ವನ್ನು ಬುಡಮೇಲು ಮಾಡಿ, ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸಂಸತ್ ಅಧಿವೇಶನದಲ್ಲಿ ಮಸೂದೆ ಅಂಗೀಕಾರಗೊಂಡಿದೆ. ಈ...

ಇದೇನು ಬಿಗ್‌ ಬಾಸ್‌ ಆಟವೇ: ಬಿಜೆಪಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಕಾಂಗ್ರೆಸ್‌ ಲೇವಡಿ

ನಿತಿನ್‌ ನಬಿನ್‌ ಅವರನ್ನು ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಂಗಳವಾರ ಅಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ, ಕಾಂಗ್ರೆಸ್‌ ಕೇಸರಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. "ಬಿಜೆಪಿಯು ಮೊದಲು ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡುತ್ತದೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌