ಯಾದಗಿರಿ | ಸುರಪುರ ಮಾಜಿ ಶಾಸಕ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯ ಮುಗಿಸಿ, ಹೈದರಾಬಾದ್ ಮಾರ್ಗವಾಗಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಬಿಜೆಪಿ ಮಾಜಿ ಶಾಸಕ ರಾಜು ಗೌಡ ಅವರ ಕಾರು ಯಾದಗಿರಿ ನಗರದ ಗಂಜ್...

ಬೀದರ್‌ | ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

ಮಾಜಿ ಸಚಿವ, ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಕಳೆದ ಒಂದೆರಡು ವಾರದಿಂದ ಬೀದರ್‌...

ಬಂಗಾಳ ಚುನಾವಣೆ | ಟಿಎಂಸಿ ಜೊತೆ ಕಾಂಗ್ರೆಸ್ ಮತ್ತು ಎಡಪಕ್ಷಗಳು ಮೈತ್ರಿ ಆಗಬಹುದೇ?

ಬಂಗಾಳದಲ್ಲೂ ವಾಟ್ಸ್ಆ್ಯಪ್ ಯೂನಿರ್ವಸಿಟಿಯ ಮೂಲಕ ಮಮತಾ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಒಂದೆಡೆಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮಮತಾ ದಿಟ್ಟವಾಗಿ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ...

ವಿಶೇಷ ಅಧಿವೇಶನದ ಹಿಂದೆ ಅಧಿಕಾರ ಹಂಚಿಕೆ ಮುಂದೂಡುವ ರಾಜಕಾರಣ ಅಡಗಿದೆಯೇ?

ಇದೆಲ್ಲ ಆದದ್ದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒಂದು ಮಾತಿನಿಂದ ಅಂತಲೂ ಹೇಳಬಹುದು. ಅಥವಾ ರಾಜಕಾರಣದಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾಗುವ ಸಂದರ್ಭಗಳು ಯಾರು ಯಾರಿಗೆ ಹೇಗೆಲ್ಲ ಲಾಭ-ನಷ್ಟಕ್ಕೆ ಕಾರಣವಾಗುತ್ತದೆ ಎಂದು ಕೂಡ ಅರ್ಥೈಸಬಹುದು. ಇಂದು ಉಪಮುಖ್ಯಮಂತ್ರಿ...

ತಮಿಳುನಾಡು ರಾಜಕಾರಣ | ಪ್ರಾದೇಶಿಕತೆ ಮತ್ತು ರಾಷ್ಟ್ರೀಯ ಪಕ್ಷಗಳ ಪಡಿಪಾಟಲು

ದ್ರಾವಿಡ ನೆಲದಲ್ಲಿ ಫ್ಯಾಸಿಸ್ಟ್ ಪಕ್ಷವಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಅಧಿಕಾರ ಹಿಡಿಯಲು ತಮಿಳು ಜನರ ಜೊತೆ ಭಾವನಾತ್ಮಕವಾಗಿ ಸೆಣೆಸಾಡುತ್ತಿದೆ. ಅದಕ್ಕೆ ಉದಾಹರಣೆ ಎಂಬತೆ ರಾಹುಲ್ ಗಾಂಧಿ ತಮಿಳುನಾಡಿನಲ್ಲಿ ನಿಂತು ‘ತಮಿಳರ ಸಂಸ್ಕೃತಿ’...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್