ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ಗೆ ಹಿನ್ನಡೆ ಉಂಟಾಗಿದೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಕೇವಲ ಒಂದು ದಿನದ ಬಳಿಕ, ಹಾಲಿ ಸಂಸದ ಪ್ರದ್ಯುತ್ ಬೊರ್ಡೊಲೊಯಿ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ...
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಪ್ರವೇಶಿಸಲು ಯತ್ನಿಸಿದಾಗ ಡಿಎಂಕೆ ಪಕ್ಷದಿಂದ ಬೆದರಿಕೆ ಬಂದಿತ್ತು ಎಂದು ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆಧವ್ ಅರ್ಜುನ ಆರೋಪ ಮಾಡಿದ್ದಾರೆ, ಇದು ಈಗ ತಮಿಳುನಾಡಿನ...
ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕೇಂದ್ರ ಸರಕಾರದ ಕ್ರಮವನ್ನು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಖಂಡಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ,...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂಸಾ ರಾಜಕಾರಣಕ್ಕೆ ಆಸ್ಪದವಿಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಬಡಿದಾಡಿಕೊಳ್ಳುವುದಕ್ಕೂ ಅವಕಾಶವಿಲ್ಲ ಎನ್ನುವುದನ್ನು ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. ಬಡಿಗೆ ಹಿಡಿದು ಬಡಿದಾಡುವುದು ಪ್ರಜಾಪ್ರಭುತ್ವವೂ ಅಲ್ಲ,...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದವರ ಪೈಕಿ ಬರೋಬ್ಬರಿ 1,06,922 ಫಲಾನುಭವಿಗಳಿಗೆ ಮರಣದ ನಂತರವೂ ಗೃಹಲಕ್ಷ್ಮಿ ಹಣ ಪಾವತಿಯಾಗಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ...