ನಾವು ಚರಿತ್ರೆಯ ಬೇರುಗಳನ್ನು ಅರಿಯದೆ ಹೋದರೆ, ಗುಲಾಮಗಿರಿ ಮುಂದುವರಿಯುತ್ತದೆ; ಆರ್ಎಸ್ಎಸ್ ಸಿದ್ಧಾಂತವನ್ನು ಪ್ರದರ್ಶಿಸುವ ಮಂದಿ ಕಾಂಗ್ರೆಸ್ನೊಳಗೂ ಸಿಗುತ್ತಾರೆ, ಬೇರೆ ಕಡೆಯೂ ಸಿಗುತ್ತಾರೆ!
ಕಾಂಗ್ರೆಸ್ನೊಳಗಿರುವ ಸಂಘಪರಿವಾರದ ಮಂದಿಯ ಬಗ್ಗೆ ಮತ್ತೆ ಚರ್ಚೆಯಾಗುತ್ತಿದೆ. ಆರ್ಎಸ್ಎಸ್ನ ಪಥಸಂಚಲನದಲ್ಲಿ...
ನಾನು ಈಗ ಅಹಿಂದ ಸಂಘಟಿಸುತ್ತಿದ್ದೇನೆ. ಮುಂದೆ ಸತೀಶ ಜಾರಕಿಹೊಳಿ ಮಾಡ್ತಾರೆ ಎಂದಷ್ಟೇ ಯತೀಂದ್ರ ಹೇಳಿದ್ದಾರೆ. ನಾಯಕತ್ವವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ, ನಾವಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಶನಿವಾರ ಮಾಧ್ಯಮದವರ ಜತೆ...
ಬೆಳಗಾವಿ ಅಧಿವೇಶನದಲ್ಲಿ ದಕ್ಷಿಣ ಕರ್ನಾಟಕದವರು ಮಾತನಾಡುತ್ತಾರೆ. ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಶಾಸಕರುಗಳಿಗೆ ಗಂಭೀರತೆ ಇಲ್ಲದಂತಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬೇಸರ ವ್ಯಕ್ತಪಡಿಸಿದರು.
ಮುಂದುವರೆದು ಈಗಾಗಲೇ...
ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಎನ್ನುವುದೇ ಬೋಗಸ್. ದುಡ್ಡು ಹೊಡೆಯುವುದಕ್ಕೆ ಮಾಡಿರುವ ಸುಲಿಗೆ ಕಾರ್ಯಕ್ರಮ ಇದಾಗಿದೆ. ಯಾರೂ ಖಾತಾ ಬದಲಾವಣೆ ಮಾಡಿಸಿಕೊಳ್ಳಲು ಹಣ ಕಟ್ಟಬೇಡಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಿಜೆಪಿ ನಾಯಕರು ಹಾಗೂ ಆರ್ಎಸ್ಎಸ್ ಸಂಘಟಕರಿಂದ ಬರುತ್ತಿರುವ ಜೀವ ಬೆದರಿಕೆಗಳು ಮತ್ತು ನಿಂದನೆಗಳನ್ನು ತೀವ್ರವಾಗಿ ಖಂಡಿಸಿ, ಲಿಂಗಸೂಗೂರು ತಾಲ್ಲೂಕು...