ಕಲಬುರಗಿ | ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ : ಆರ್‌ಎಸ್‌ಎಸ್ ವಿರುದ್ಧ ಘೋಷಣೆ; ಟೈರ್‌ ಸುಟ್ಟು ಆಕ್ರೋಶ

ಸರ್ಕಾರಿ ಶಾಲೆಗಳ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದನ್ನು ಖಂಡಿಸಿ ಗುರುವಾರ ನಗರದ ವಿವಿಧೆಡೆ ಪ್ರತಿಭಟನೆಗಳು ನಡೆದವು. ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್...

ಗೂಗಲ್ AI ಡೇಟಾ ಹಬ್ ಕರ್ನಾಟಕದ ಕೈ ತಪ್ಪಿತೇ?

ಐಟಿ ದಿಗ್ಗಜರು, ಬಿಜೆಪಿ-ಸಂಘಪರಿವಾರದ ನಾಯಕರು, ಸುದ್ದಿ ಮಾಧ್ಯಮಗಳು ಒಂದಾದರೆ- ಒಂದು ಸುದ್ದಿಯನ್ನು ಹೇಗೆಲ್ಲ ತಿರುಚಬಹುದು, ಯಾರನ್ನೆಲ್ಲ ಗುರಿ ಮಾಡಬಹುದು, ಎಂತಹ ಅನಾಹುತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಎಐ ಡೇಟಾ ಹಬ್ ಸಣ್ಣ ಉದಾಹರಣೆಯಷ್ಟೇ... ಇತ್ತೀಚೆಗೆ ಐಟಿ-ಬಿಟಿ...

ಶಿವಮೊಗ್ಗ | 3 ತಿಂಗಳೊಳಗೆ ಬಿಜೆಪಿಯಲ್ಲಿ ರಾಜಕೀಯ ಕ್ರಾಂತಿ : ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ, ಬಿಜೆಪಿ ರಾಜ್ಯ ಘಟಕದಲ್ಲಿ ಆರ್. ಅಶೋಕ್ ಅವರಿಂದ ಹಿಡಿದು ಇನ್ನೂ ಬಹಳಷ್ಟು ನಾಯಕರಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಪಕ್ಷದ ಪ್ರಮುಖ ಸ್ಥಾನಗಳಿಂದ ದೂರವಿಡಬೇಕು ಎಂಬ ಭಾವನೆ...

ಖಾಸಗಿ ಸಂಸ್ಥೆಗಳಿಂದ ಅನಧಿಕೃತವಾಗಿ ಸರ್ಕಾರಿ ಸ್ಥಳ ಉಪಯೋಗ – ಕಾನೂನು ಏನು ಹೇಳುತ್ತದೆ?

ಕರ್ನಾಟಕದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್‌ ಚಟುವಟಿಕೆಗಳನ್ನು ನಡೆಯುವದನ್ನು ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ತಮಿಳುನಾಡು ಮಾದರಿಯಲ್ಲಿ ಪೂರ್ವಾನುಮತಿ ಪಡೆಯುವ ನಿಯಮವನ್ನು ಜಾರಿಗೊಳಿಸಲು...

ಗುಬ್ಬಿ | ಕಾಂಗ್ರೆಸ್ ಪಕ್ಷ ಸೇರಿದ ಬಿಜೆಪಿ ರೈತಮೋರ್ಚಾ ಕಾರ್ಯದರ್ಶಿ

 ಬಿಜೆಪಿ ತಾಲ್ಲೂಕು ರೈತಮೋರ್ಚಾ ಕಾರ್ಯದರ್ಶಿ ನಂದೀಶ್ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.  ಗುಬ್ಬಿ ತಾಲ್ಲೂಕಿನ ಹೊದಲೂರು ಗ್ರಾಮದ ಗ್ರಾಪಂ ಸದಸ್ಯ ಶಿವಪ್ಪ ಅವರ ಗೃಹದಲ್ಲಿ ಕಾಂಗ್ರೆಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್