ರಾಜ್ಯಸಭಾ ಚುನಾವಣೆ | ಆಪರೇಷನ್ ಕಮಲ ಭೀತಿ; ಒಡಿಶಾ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್‌ 16ರಂದು ಚುನಾವಣೆ ನಡೆಯಲಿದೆ. 10 ರಾಜ್ಯಗಳ ಶಾಸಕರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ನಾಲ್ಕು ರಾಜ್ಯಸಭಾ ಸದಸ್ಯರನ್ನು ಒಡಿಶಾದ ಶಾಸಕರು ಚುನಾಯಿಸಲಿದ್ದಾರೆ. ಈ ಪೈಕಿ, ನಾಲ್ಕನೇ...

ನಮ್ಮ ದಾರಿಯನ್ನು ಬೇರ್ಪಡಿಸಬೇಕಾಗುತ್ತದೆ: ತರೂರ್‌ಗೆ ಅಯ್ಯರ್‌ ಬಹಿರಂಗ ಪತ್ರ

ಬಹಿರಂಗ ಪತ್ರಗಳಲ್ಲಿ ಕಾದಾಟಕ್ಕಿಳಿದ ಶಶಿ ತರೂರ್‌ ಮತ್ತು ಮಣಿ ಶಂಕರ್‌ ಅಯ್ಯರ್‌, ವಿದೇಶಾಂಗ ನೀತಿ, ಸೈದ್ಧಾಂತಿಕ ಅಭಿಪ್ರಾಯ ಹಾಗೂ ತಮ್ಮ ವೈಯಕ್ತಿಕ ಹೇಳಿಕೆಗಳ ಕುರಿತು ಒಬ್ಬರಿಗೊಬ್ಬರು ಸಾರ್ವಜನಿಕವಾಗಿ ಬಿರುಸು ನುಡಿಗಳನ್ನಾಡಿದ್ದಾರೆ. ತರೂರ್‌ಗೆ ಐಯರ್‌ ಬರೆದ...

ಎಲ್‌ಪಿಜಿ ಅಭಾವ, ಇಂಧನ ಭದ್ರತೆ ಕುರಿತು ಕಳವಳ: ಪ್ರಧಾನಿ, ಸಚಿವ ಪುರಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ನಡುವೆಯೇ, ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ನೀಡಿರುವ ವಿನಾಯಿತಿ ಕುರಿತಂತೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ತೀವ್ರ...

ಮೋದಿ ಇಸ್ರೇಲ್ ದೋಸ್ತಿ; ಎಫೆಕ್ಟ್‌ ಮಾತ್ರ ಭಾರತಕ್ಕೆ!

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿ ಈಗ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ದೊಡ್ಡ ಪರಿಣಾಮ ಬೀರುವ ಹಂತಕ್ಕೆ ತಲುಪಿದೆ. ಫೆಬ್ರವರಿ 28ರಂದು ಅಮೆರಿಕಾ – ಇಸ್ರೇಲ್ ಕೂಟ ಇರಾನ್ ಮೇಲೆ ಭಾರೀ ದಾಳಿ...

ಸಚಿವ ಮಹಾದೇವಪ್ಪ ಜಾತಿವಾಗಿ, ಢೋಂಗಿ ರಾಜಕಾರಣಿ: ಅಸ್ಪೃಶ್ಯ ಅಲೆಮಾರಿ ಮಹಾಒಕ್ಕೂಟ ಆರೋಪ

“ಮಹಾದೇವಪ್ಪನವರೇ ನೀವೊಬ್ಬ ಅಪ್ಪಟ ಜಾತಿವಾಗಿ, ಸುಳ್ಳುಗಾರ ಢೋಂಗಿ ರಾಜಕಾರಣಿ. ಬಾಬಾ ಸಾಹೇಬರ ಹೆಸರು ನಿಮ್ಮಂಥವರ ಬಾಯಲ್ಲಿ ಬಾರಬಾರದು. ನಮ್ಮಂತಹ ವಂಚಿತ ಸಮುದಾಯಗಳಿಗೆ ಮತ್ತಷ್ಟು ವಂಚನೆ ಮಾಡಿದ್ದೀರಿ” ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್