ರಾಜ್ಯಾದ್ಯಂತ ಇಂದು (ಬುಧವಾರ) ಮತದಾನ ನಡೆಯುತ್ತಿದೆ. ಇದೇ ಸಮಯದಲ್ಲಿ, ಕಲಬುರಗಿಯ ಸಂಗಮ ಕಾಂಪ್ಲೆಕ್ಸ್‌ನಲ್ಲಿರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ನಗರ ಪೊಲೀಸ್ ಕಮಿಷನರ್...
ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್ ಸಭಾಪತಿ...
244 ಕ್ಷೇತ್ರಗಳಲ್ಲೂ ಚುರುಕುಪಡೆದ ಮತದಾನ ಪ್ರಕ್ರಿಯೆ
ಮಧ್ಯಾಹ್ನದ ವೇಳೆಗೆ ಶೇಕಡಾ 25ರಷ್ಟು ಮತದಾನ ದಾಖಲು
ರಾಜ್ಯವಿಧಾನಸಭೆ ಚುನಾವಣೆ ಸಲುವಾಗಿ ನಡೆಯುತ್ತಿರುವ ಇಂದಿನ ಮತದಾನ ಪ್ರಕ್ರಿಯೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ...
ಎಲ್ಲ ಬೂತ್ ಬಳಿ ಖಾಲಿ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪೂಜೆ ಮಾಡಿ ಮತದಾನ ಮಾಡುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದೇನೆ. ಪ್ರಧಾನಿ ಅವರ ಮಾರ್ಗದರ್ಶನದಂತೆ ಈ ಸೂಚನೆ ನೀಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ...
ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ
ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ
ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ...