ಮಲ್ಲಿಕಾರ್ಜುನ ಖರ್ಗೆಯ ಸಾವು ಬಯಸಿದ ಬಿಜೆಪಿ ನಾಯಕ; ಮೋದಿ ಕ್ಷಮೆಗೆ ಕಾಂಗ್ರೆಸ್ ಆಗ್ರಹ

ಮಲ್ಲಿಕಾರ್ಜುನ ಖರ್ಗೆ ವಯಸ್ಸು ಉಲ್ಲೇಖಿಸಿ ಬಿಜೆಪಿ ಅಪಮಾನ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದ ಸುರ್ಜೇವಾಲ ರಾಜಸ್ಥಾನ ಬಿಜೆಪಿ ಕಾರ್ಯದರ್ಶಿ, ಶಾಸಕ ಮದನ್ ದಿಲಾವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸುವ...

ಸಿದ್ದರಾಮಯ್ಯನವರ ವರುಣದಲ್ಲಿ ಕಂಡ ಮುಖಗಳು

ಸಿದ್ದರಾಮಯ್ಯನವರ ಹಣೆಬರಹ ಬರೆಯುವ ವರುಣ ಕ್ಷೇತ್ರದ ಮತದಾರರು ಮಾತ್ರ, ಹಿಂದೆ ಹೇಗಿದ್ದರೋ ಇಂದು ಕೂಡ ಹಾಗೆಯೇ ಇದ್ದಾರೆ. ಅದೇ ನಿಲುವು, ಅದೇ ಪ್ರೀತಿ. ವರುಣ ಕ್ಷೇತ್ರದಲ್ಲಿ ನಮ್ಮ ಈದಿನ.ಕಾಮ್ ನ ತಂಡ ಕಂಡ...

ಭಜರಂಗ ದಳ ನಿಷೇಧ ಕೈಬಿಡುವ ಪ್ರಶ್ನೆಯೇ ಇಲ್ಲ: ಡಿ ಕೆ ಶಿವಕುಮಾರ್

ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ʼಭಜರಂಗ ದಳʼ ಸಂಘಟನೆಯನ್ನು ನಿಷೇಧಿಸಲಿ ಎಂದು ಬಿಜೆಪಿ ಸವಾಲು ಹಾಕಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸವಾಲು ಸ್ವೀಕರಿಸಿ, “ನಮ್ಮ ಪ್ರಣಾಳಿಕೆಯಿಂದ ಭಜರಂಗ ದಳ ನಿಷೇಧ ಕೈ...

ರಾಜಾಜಿನಗರ | ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ಎಎಪಿ ದೂರು

ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಅನರ್ಹಕ್ಕೆ ಆಗ್ರಹ ಜನಪ್ರತಿನಿಧಿಗಳ ಕಾಯಿದೆ 1951ರ ಉಲ್ಲಂಘನೆಯಾಗುತ್ತಿದೆ ಎಂದು ಎಎಪಿ ಆರೋಪ ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಹಣ ವರ್ಗಾವಣೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿ...

ವರುಣಾ ಕ್ಷೇತ್ರ | ಸಿದ್ದರಾಮಯ್ಯ ಪರ ದೇವನೂರ ಮಹಾದೇವ ಮತಯಾಚನೆ

ಸೋಮಣ್ಣನ ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಯಡಿಯೂರಪ್ಪ ಎಂಬ ಬೃಹತ್‌ ಮರಕ್ಕೆ ವಿಷ ನೀಡಿ ತಾನೆ ಒಣಗುವಂತೆ ಮಾಡಿದ್ದಾರೆ ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್