ರಾಮನಗರ | ಕಾಡಾನೆ ದಾಳಿಗೆ ಸಾವು; ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್‌ ವಿತರಣೆ

ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯ ಡಿ ಕೆ ಸುರೇಶ್...

ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತ ಕ್ರಮ ಕೈಗೊಳ್ಳಿ: ಎಚ್‌ಡಿ ಕುಮಾರಸ್ವಾಮಿ

ಕಾಡಂಚಿನಲ್ಲಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಎಲ್ಲ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ...

ರಾಮನಗರ | ಕಾಡಾನೆ ದಾಳಿಗೆ ತೋಟದ ಕಾವಲುಗಾರ ಬಲಿ

ಮಾವಿನ ತೋಟದ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೋಟವನ್ನು ಕಾವಲು ಕಾಯುತ್ತಿದ್ದ ಕಾವಲುಗಾರರನ್ನು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತನನ್ನು ಕನಕಪುರದ ವೀರಭದ್ರ (40)...

ಆನೇಕಲ್ |ಕಾಡಾನೆ ದಾಳಿಗೆ ಕುರಿ ಕಾಯುತ್ತಿದ್ದ ಮಹಿಳೆ ಬಲಿ

ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ಮಹಿಳೆಯನ್ನು ಕಾಲಿನಿಂದ ತುಳಿದು ಕೊಲೆ ಮಾಡಿದ ಒಂಟಿಸಲಗ ಕುರಿ ಕಾಯುತ್ತಿದ್ದ ಮಹಿಳೆ ಕಾಡಾನೆ ದಾಳಿಯಿಂದ ದುರ್ಮರಣ ಹೊಂದಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು...

ಕೊಡಗು | ಮನೆಯ ಮುಂದಿನ ಗೇಟ್‌ ಮುರಿದು ಕಾಡಾನೆ ದಾಂಧಲೆ

ಕೊಡಗು ಜಿಲ್ಲೆ ಮಡಿಕೇರಿ, ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹುದುಗೂರು ಗ್ರಾಮದಲ್ಲಿ ಮನೆಯ ಗೇಟ್‌ ಮುರಿದು ಒಳನುಗ್ಗಿದ ಘಟನೆ ನಡೆದಿದೆ. ಬೆಂಡೆಬೆಟ್ಟ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಹಾರಂಗಿ ನದಿಯನ್ನು ದಾಟಿದ್ದ ಎರಡು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಡಾನೆ ದಾಳಿ