ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ನಡೆದಿದೆ.
ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂರು ದಿನಗಳ ಹಿಂದೆಯೇ ಕಾಡಾನೆಯೊಂದು ಕಂದಕಕ್ಕೆ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಶನಿವಾರ ಒಂದು ಆನೆ ಮೃತಪಟ್ಟಿದ್ದು, ಆ ಮೃತ ಆನೆಯ ಬಳಿ 23 ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ. ಅವುಗಳನ್ನು ಕಾಡಿಗೆ ಹಿಮ್ಮೆಟ್ಟಲು ಜಿಲ್ಲಾಡಳಿತ ಹೆಣಗಾಡುತ್ತಿದೆ. ಕಾಡಾನೆಗಳಿಂದ ಜನರಿಗೆ...
ಜಮೀನಿನಲ್ಲಿ ಮಲಗಿದ್ದ ರೈತ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗೇರಹಳ್ಳಿ ಗ್ರಾಮದ ರೈತ ಪುಟ್ನಂಜ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಜಮೀನಿನಲ್ಲಿ ರಾಗಿ ಬೆಳದಿದ್ದ ರೈತ,...
ಆನೆಯನ್ನು ಪಳಗಿಸಿ ಕಾಡಿಗೆ ಓಡಿಸುತ್ತೇನೆಂದು ಹೋಗಿದ್ದ ವ್ಯಕ್ತಿಯೊಬ್ಬ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬನ್ನಿಮುಕೋಡ್ಲು ನಿವಾಸಿ ಚಂದ್ರಣ್ಣ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಇತ್ತೀಚೆಗೆ, ತಾಲೂಕಿನ...
12 ಕಾಡಾನೆಗಳ ಹಿಂಡು ಗ್ರಾಮಕ್ಕೆ ನುಗ್ಗಿದ್ದು, ಗ್ರಾಮಸ್ಥರು ಭಯಭೀತರಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.
ಗುರುವಾರ ರಾತ್ರಿ ಕಾಡಾನೆಗಳು ಗ್ರಾಮಕ್ಕೆ ನುಗ್ಗಿವೆ. ಇದರಿಂದಾಗಿ ಜನರು ಆತಂಕಗೊಂಡಿದ್ದಾರೆ. ಆನೆಗಳು ಕಾಂಚನಹಳ್ಳಿ...