ಕಾರವಾರ | ಶಕ್ತಿ ಯೋಜನೆ: 1.30 ಕೋಟಿಯಷ್ಟು ಮಹಿಳೆಯರಿಗೆ ಸದುಪಯೋಗ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರವಾರ ವ್ಯಾಪ್ತಿಯಲ್ಲಿ ಈವರೆಗೆ 1.30 ಕೋಟಿಗೂ ಅಧಿಕ ಫಲಾನುಭವಿಗಳು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಇದರ ಟಿಕೆಟ್ ಮೌಲ್ಯ ₹41.81 ಕೋಟಿಯಾಗಿದೆ ಎಂದು ಕಾರವಾರ ತಾಲೂಕು...

ಉತ್ತರ ಕನ್ನಡ | ದನದ ಮಾಂಸ ಅಕ್ರಮ ಸಾಗಣೆ: ವಾಹನ ಚಾಲಕ ಸಿದ್ದಪ್ಪ ಬೂದ್ನೂರು, ರಾಜು ಬಾಳನಾಯ್ಕ ಬಂಧನ

ಬೆಳಗಾವಿಯಿಂದ ಗೋವಾಗೆ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಳನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಪ್ಪ ಬೂದ್ನೂರು, ರಾಜು ಬಾಳನಾಯ್ಕ ಎಂದು ಹೆಸರಿಸಲಾಗಿದೆ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ...

ಕಾರವಾರ | ಕೊಡಸಳ್ಳಿ ಬಳಿ ಗುಡ್ಡ ಕುಸಿತ; ರಸ್ತೆ ಸಂಪರ್ಕ ಕಡಿತ

ಕಾರವಾರ ತಾಲೂಕಿನ ಕದ್ರಾದ ಕೊಡಸಳ್ಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕವೇ ಕಡಿತವಾಗಿದೆ. ಮತ್ತೊಂದೆಡೆ ಜನರ ರಕ್ಷಣೆಗಾಗಿ ಬೋಟುಗಳನ್ನು ತಂದು ನಿಲ್ಲಿಸಿಕೊಂಡಿದ್ದಾರೆ‌‌. ಅಗ್ನಿಶಾಮಕ ದಳದ ಅಧಿಕಾರಿಗಳು ಕೊಡಸಳ್ಳಿ ಜಲಾಶಯದಲ್ಲಿದ್ದ ಸಿಬ್ಬಂದಿಯನ್ನು ಕರೆತರಲು ಹರ...

ಉತ್ತರ ಕನ್ನಡ | ಮಾದಕ ವಸ್ತುಗಳ ಬಗ್ಗೆ ಯುವಜನತೆಗೆ ಜಾಗೃತಿ ಅಭಿಯಾನ

ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಜನಜಾಗೃತಿ ಅಭಿಯಾನ ಕಾರ್ಯಕ್ರಮವು ಉತ್ತರ ಕರ್ನಾಟಕ ಜಿಲ್ಲೆಯ ಕಾರವಾರ ನಗರದ ಪೋಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...

ಉತ್ತರ ಕನ್ನಡ | ಪಹಲ್ಗಾಮ್​​ ಭಯೋತ್ಪಾದಕರ ದಾಳಿ ಬಳಿಕ ರಕ್ಷಣಾ ಪಡೆಗಳ ಕಟ್ಟೆಚ್ಚರ

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ದೇಶಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ರಕ್ಷಣಾ ಪಡೆಗಳು ಕಟ್ಟೆಚ್ಚರ ವಹಿಸಿದ್ದು, ಸೋಮವಾರ ರಕ್ಷಣಾ ಪಡೆಗಳು ಹಾಗೂ ತನಿಖಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾರವಾರ