ವಿಟ್ಲ: ಕಾರಿಗೆ ಟಿಪ್ಪರ್ ಡಿಕ್ಕಿ, ಒಬ್ಬ ಸಾವು

ವೀರಕಂಭ ಗ್ರಾಮದ ಕೆಲಿಂಜದಲ್ಲಿ ಮಿನಿ ಟಿಪ್ಪ‌ರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು, ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತ ಚಾಲಕನನ್ನು ಅನಂತಾಡಿ...

ಮಂಗಳೂರು | ಗುಡ್ಡ ಜರಿದು 8 ಮನೆಗಳಿಗೆ ಹಾನಿ; ಎರಡು ಆಟೋ, ಕಾರು ಜಖಂ

ಕರಾವಳಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಂಗಳೂರು ನಗರ ಹೊರವಲಯದ ಬಜೈ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶಾಂತಿಗುಡ್ಡೆ ಕೊಂಚಾ‌ರ್ ಬಳಿ ಎಂಎಸ್‌ಇಝಡ್ ನಿರ್ಮಿಸಿದ ಕಾಲೋನಿಯಲ್ಲಿ ಗುಡ್ಡ ಜರಿದು 8 ಮನೆಗಳಿಗೆ ಹಾನಿಯಾಗಿ ಎರಡು...

ಶಿವಮೊಗ್ಗ | ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ : ಕಾರು ಜಖಂ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ...

ಶಿವಮೊಗ್ಗ | ಚಾಲಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬಾಡಿಗೆ ಕಾರು ಹೊತ್ತೊಯ್ದ ಮಹಿಳೆ

ತನ್ನನ್ನು ಪಿಕಪ್ ಮಾಡಲು ಬಂದ ವಾಹನವನ್ನೇ ಮಹಿಳೆಯೋರ್ವಳು ಕಳುವು ಮಾಡಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶೃಂಗೇರಿಯಿಂದ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಹಿಳೆಯನ್ನು ಪಿಕ್ ಅಪ್ ಮಾಡಲು ಸ್ವಿಫ್ಟ್ ಡಿಸೈರ್ ಕಾರು ಬಂದಿತ್ತು....

ಹಾಸನ l ಜನವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆ 

ಜನ ವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆಯಾಗಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿಯ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಬೆಳಗಿನ ಜಾವ 4.30 ಸಮಯದಲ್ಲಿ ಎರಡು ಕಾರುಗಳು ಬಂದಿದ್ದು, ಎರಡು ಕಾರುಗಳಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾರು