ವ್ಯಾಟಿಕನ್‌ನ ಉನ್ನತ ರಾಜತಾಂತ್ರಿಕ ಕಾರ್ಡಿನಲ್ ಪಿಯೆತ್ರೋ ಪ್ಯಾರೋಲಿನ್, ಗಾಜಾದಲ್ಲಿ ನಡೆಯುತ್ತಿರುವ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಯುದ್ಧದಲ್ಲಿ ಸಾವಿರಾರು ನಾಗರಿಕರ ಸಾವನ್ನು ಕಡೆಗಣಿಸುವುದು ಸಂಪೂರ್ಣ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದ್ದಾರೆ.
ವ್ಯಾಟಿಕನ್ ಮಾಧ್ಯಮದೊಂದಿಗೆ ಮಾತನಾಡಿದ...