ಆಹಾರ ವಿತರಣಾ ಆ್ಯಪ್ ಮತ್ತು ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.
ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ...