ಮಂಡ್ಯ | ಮೈಶುಗರ್ ಕಾರ್ಖಾನೆಯಲ್ಲಿ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಕಾರ್ಮಿಕ ರಾಕೇಶ್ (22) ಎಂಬ ಮೃತ ದುರ್ದೈವಿ. ರಾಕೇಶ್ ಇತ್ತೀಚೆಗಷ್ಠೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಮಂಗಳವಾರ ರಾತ್ರಿ...

ಆನೇಕಲ್ ಪಟಾಕಿ ದುರಂತ | ಚಿಕಿತ್ಸೆ ಫಲಿಸದೆ ಇನ್ನೋರ್ವ ಕಾರ್ಮಿಕ ಸಾವು

ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...

ರಾಯಚೂರು | ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್‌ ಅವಘಡ; ಕಾರ್ಮಿಕ ಸಾವು

ರಾಯಚೂರು ಶಾಖೋತ್ಪನ್ನ ಕೇಂದ್ರದ ವಿದ್ಯುತ್ ಸ್ಥಾವರದ 4ನೇ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ. ಯಾದಗಿರಿ ನಗರದ ನಿವಾಸಿ ನಿಂಗಪ್ಪ(45) ಎಂಬುವರು ವಿದ್ಯುತ್‌ ಸ್ಪರ್ಶಕ್ಕೆ ಬಲಿಯಾದ ದುರ್ದೈವಿ,...

ಉಡುಪಿ | ಅದಾನಿ ವಿದ್ಯುತ್‌ ಸ್ಥಾವರದಲ್ಲಿ ಬೀಮ್‌ ಕುಸಿತ; ಕಾರ್ಮಿಕ ಸಾವು

ಉಡುಪಿ ಜಿಲ್ಲೆಯ ಎಲ್ಲೂರು ಬಳಿ iರುವ ಅದಾನಿ ವಿದ್ಯುತ್ ಸ್ಥಾವರದಲ್ಲಿ (ಹಿಂದಿನ ಯುಪಿಸಿಎಲ್) ದುರ್ಘಟನೆ ಸಂಭವಿಸಿದ್ದು, ರಾಜಸ್ಥಾನ ಮೂಲದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಶುಕ್ರವಾರ, ಸ್ಥಾವರದಲ್ಲಿದ್ದ ಕಬ್ಬಿಣದ ದೊಡ್ಡ ಬೀಮ್ ಕುಸಿದು ನಾಲ್ವರು...

ಕೊಡಗು | ಕಾವೇರಿ ನದಿಯಲ್ಲಿ ಮುಳುಗಿ ಕಾರ್ಮಿಕ ಸಾವು

ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾರ್ಮಿಕ ಸಾವು