ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿರೋ ನಮ್ಮ ಮೆಟ್ರೋ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದೆ. ಕೆಲ ದಿನಗಳ ಹಿಂದೆಯಷ್ಟೇ ರೈತರೊಬ್ಬರು ಕೊಳಕು ಬಟ್ಟೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬ್ಬಂದಿ ಅವರಿಗೆ ನಿಲ್ದಾಣದೊಳಗೆ ಪ್ರವೇಶ...
ದೆಹಲಿಯ ಕರವಲ್ ನಗರದ ಬಾದಾಮಿ ಗೋದಾಮಿನಲ್ಲಿ ಕೆಲಸ ಮಾಡುವ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರವನ್ನು ಮಾಡುತ್ತಿದ್ದಾರೆ. ಮಾರ್ಚ್ ಒಂದರಿಂದ ಈ ಮುಷ್ಕರ ಆರಂಭವಾಗಿದ್ದು, ಕಾರ್ಮಿಕರು ವೇತನ ಹೆಚ್ಚಳ ಸೇರಿದಂತೆ...
ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆಗಳನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಕಸರತ್ತು ನಡೆಸುತ್ತಿದ್ದಾರೆ. ಆದರೂ, ಕಾಡಾನೆಗಳ ಹಾವಳಿ ಮುಂದುವರೆದಿದೆ. ಕೆಲಸ ಮುಗಿಸಿ ಮನೆಗೆ...
ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ...
ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...