ಧಾರವಾಡ ನಗರದ ರೆಡ್ ಕ್ರಾಸ್ ಸಂಸ್ಥೆ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ವಿಶ್ವಶಾಂತಿಯ ದಿನವನ್ನಾಗಿ ಮಾನವೀಯತೆಗಾಗಿ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
'ಮಾನವೀಯತೆಗಾಗಿ ನಡಿಗೆ' ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ವಿವಿಧ ಕಾಲೇಜುಗಳಿಂದ ರ್ಯಾಲಿ...
ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು ಎಂದು ಡಾ. ಕೆ ಆರ್ ದುರ್ಗಾದಾಸ್ ತಿಳಿಸಿದರು.
ಧಾರವಾಡ ನಗರದ ರಂಗಾಯಣದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ವತಿಯಿಂದ ಆಯೋಜಿಸಿದ್ದ 'ಪ್ರವಾದಿ...
ಕಲಬುರಗಿಯ ಚೇಬರ್ ಆಫ್ ಕಾಮರ್ಸ್ ನಲ್ಲಿ ಮೇ. 2ರಂದು ಗುಜರಾತ್ನ ಶಾಸಕ, ಜನಪ್ರಿಯ ರಾಷ್ಟ್ರೀಯನಾಯಕ, ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ಅವರೊಂದಿಗೆ 'ಸಮುದಾಯಗಳೊಂದಿಗೆ ಸಂವಾದ' ಕಾರ್ಯಕ್ರಮ ನಡೆಯಲಿದೆ.
ಈ ಕುರಿತು ನಗರದ ಪತ್ರಿಕಾ ಭವನದಲ್ಲಿ...
ಬಡತನದಲ್ಲಿ ಹುಟ್ಟಿ ಬೆಳೆದ ಹಾಗೂ ಕಷ್ಟ ಪಟ್ಟು ಮುಂದೆ ಬಂದವರು ಅವರಂತೆ ಇರುವ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದೆ ಬರಲು ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಇದನ್ನು ಪಡೆದು ಸದುಪಯೋಗಪಡಿಸಿಕೊಂಡು ಉತ್ತಮ ಉಜ್ವಲ...
ಮನುಷ್ಯನ ಬದುಕಿನಲ್ಲಿ ಮೂರು ಭಾಗ್ಯಗಳು ಮುಖ್ಯವಾಗಿ ಬೇಕು. ಸುಸಂಸ್ಕೃತ ತಂದೆ-ತಾಯಿಗಳು, ಗುರು ಸಮಾಜದ ಬಗ್ಗೆ ಗೌರವ, ಶಿಷ್ಯರ ಏಳ್ಗೆ ಕಂಡು ಸಂತೋಷಪಡಬೇಕು. ಅರಿವಿನ ಆಗರವಾಗಿರಬೇಕು. ಭಗವಂತನ ಆಶೀರ್ವಾದ ಇರಬೇಕು. ಈ ಮೂರು ಸೌಭಾಗ್ಯಗಳಿದ್ದಾಗ...