ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಮೂಗಲಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಮಹಿಳೆಯನ್ನು ಹತ್ಯೆಮಾಡಿದ ಕಾಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಶುಕ್ರವಾರ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.
ಕಾರ್ಮಿಕ ಮಹಿಳೆ ಶೋಭಾ...
ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಬಡಗಲಪುರ ಗ್ರಾಮದ ರೈತ ಮಹಾದೇವ ಗೌಡ ಮೇಲೆ ಹುಲಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿತ್ತು. ಅರಣ್ಯ ಇಲಾಖೆ ಸತತವಾಗಿ ಕಾರ್ಯಾಚರಣೆ ನಡೆಸಿ ಕಡೆಗೂ ಹುಲಿ ಸೆರೆ ಹಿಡಿದಿದ್ದಾರೆ.
ಸಾಕಾನೆಗಳಾದ...
ರಾಯಚೂರು ತಾಲ್ಲೂಕಿನ ಮಲಿಯಬಾದ್ ಗ್ರಾಮದ ಗೋಶಾಲೆಯ ಹತ್ತಿರವಿರುವ ಗುಡ್ಡದ ಪ್ರದೇಶದಲ್ಲಿ ಅಡಗಿಸಿಕೊಂಡಿದ್ದ ಎರಡನೇ ಚಿರತೆಯನ್ನು ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.ಪೂರ್ವದಲ್ಲಿ ಸಿಕ್ಕಿದ್ದ ಮೊದಲ ಚಿರತೆಯ ನಂತರ ಸಹಜವಾಗಿ ಎರಡನೇ ಚಿರತೆ ಅಡಗಿರುವ...
ಶಿವಮೊಗ್ಗ ನಗರದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ರಾಮಣ್ಣ ಎಂಬುವವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಕೂಡಲೇ...
ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಸಿಗುವ ಭದ್ರಾ ಬಲದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರು ದಾನವಾಡಿಯಿಂದ ನಾಗವಲ್ಲಿ ಗ್ರಾಮದೆಡೆಗೆ ತೆರಳುತ್ತಿದ್ದ ವೇಳೆ...