ಬೆಳಗಾವಿ | ಕಿತ್ತೂರು ಉತ್ಸವ; ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಹ್ವಾನ

200ನೇ ಕಿತ್ತೂರು ವಿಜಯೋತ್ಸವದ ನಿಮಿತ್ಯ ಬೆಂಗಳೂರಿನ ಗ್ಲೋಬಲ್ ಸಂಸ್ಥೆ ವತಿಯಿಂದ ರಾಣಿ ಚೆನ್ನಮ್ಮಾಜಿಯ ಐಕ್ಯಸ್ಥಳ ಬೈಲಹೊಂಗಲದಲ್ಲಿ ಅಕ್ಟೋಬ‌ರ್ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಿದ್ದು, . ಗ್ಲೋಬಲ್ ಮೈಕ್ರೈಸ್ ಫೌಂಡೇಶನ್ ಸಂಸ್ಥಾಪಕ ಡಾ. ಮನ್ಮತಯ್ಯ ಸ್ವಾಮಿ...

ಬೆಳಗಾವಿ | ʼನಾನೂ ರಾಣಿ ಚೆನ್ನಮ್ಮʼ; ರಾಷ್ಟ್ರೀಯ ಅಭಿಯಾನ

ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಗಳಿಸಿದ ಜಯಕ್ಕೆ ಈಗ 200 ವರ್ಷ ತುಂಬಿದ ಹಿನ್ನೆಲೆಯಲ್ಲಿ ʼನಾನೂ ರಾಣಿ ಚೆನ್ನಮ್ಮʼ ಎಂಬ ಹೆಸರಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಮಾವೇಶ ನಡೆದಿದೆ. ಸಮಾವೇಶದಲ್ಲಿ...

ಧಾರವಾಡ | ಫೆ.21ರಂದು ‘ನಾನೂ ರಾಣಿ ಚೆನ್ನಮ್ಮ’ ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ

ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...

ಚೆನ್ನಮ್ಮನ ಕೆಚ್ಚೆದೆಯ ಹೋರಾಟವನ್ನು ನೆನೆಯಲು ಫೆ.21 ರಂದು ಕಿತ್ತೂರಿನಲ್ಲಿ ಜಾಥಾ

ರಾಣಿ ಚೆನ್ನಮ್ಮ ಸ್ವಾತಂತ್ರ್ಯದ ರಣಕಹಳೆಯನ್ನು 1824ರಲ್ಲಿ ಮೊಳಗಿಸಿ ಇಂದಿಗೆ ಎರಡು ನೂರು ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ದೇಶಾದ್ಯಂತ ರಾಣಿ ಚೆನ್ನಮ್ಮ ಅವರ ಪ್ರತಿರೋಧದ ವರ್ಷಾಚರಣೆಯನ್ನು ಮಾಡಲಿದ್ದು, ಕರ್ನಾಟಕದ ಹೆಮ್ಮೆಯ ರಾಣಿ ಕಿತ್ತೂರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಿತ್ತೂರು