ಧಾರವಾಡ | ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ: ಡಾ. ಶ್ರೀರಾಮ ಬೆಲ್ಡೋನಾ

ಡಿಜಿಟಲ್ ತಂತ್ರಜ್ಞಾನದ ಪರಿವರ್ತನೆಯಿಂದ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುತ್ತಿದೆ. ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ ಎಂದು ಅಮೇರಿಕಾದ ಸ್ಟೋನ್ ಹಿಲ್ ಕಾಲೇಜಿನ ಸ್ಟಾಟಜಿಕ್ ಅಡ್ವೈಸರ ಡಾ. ಶ್ರೀರಾಮ ಬೆಲ್ಡೋನಾ ಹೇಳಿದರು. ನಗರದ ಕರ್ನಾಟಕ...

ಹುಬ್ಬಳ್ಳಿ | ಕಿಮ್ಸ್ ಮುಂಭಾಗದಲ್ಲಿ ಗುತ್ತಿಗೆ ನೌಕರ ಆತ್ಮಹತ್ಯೆ ಯತ್ನ: ಡೀಸೆಲ್ ಸುರಿದುಕೊಂಡು ಪ್ರತಿಭಟನೆ​

ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನೌಕರರೊಬ್ಬರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನನೊಂದು, ಆಸ್ಪತ್ರೆಯ ಮುಂಭಾಗದಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು...

ಎದೆಯೊಳಗೆ ರಾಡ್‌ | ಯುವಕನ ಜೀವ ಉಳಿಸಿದ ಕಿಮ್ಸ್ ವೈದ್ಯರಿಗೆ ಸಚಿವ ಸಂತೋಷ್‌ ಲಾಡ್‌ ಸೆಲ್ಯೂಟ್‌!

ಅಪಘಾತದಲ್ಲಿ ಕಬ್ಬಿಣದ ರಾಡ್‌ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು ಅಪಘಾತದಲ್ಲಿ ಕಬ್ಬಿಣದ ರಾಡ್‌ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದು, ಜೀವನ್ಮರಣ ಹೋರಾಟ ನಡೆಸಿದ ಯುವಕನ ಜೀವ ಉಳಿಸುವಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಿಮ್ಸ್