ಈಗಾಗಲೇ ಎಸ್.ಟಿ. ಪಟ್ಟಿಯಲ್ಲಿ 51 ಜಾತಿಗಳಿವೆ. ವಾಲ್ಮೀಕಿ ಸಮುದಾಯದ ಜನಸಂಖ್ಯೆ 40 ಲಕ್ಷಕ್ಕೂ ಹೆಚ್ಚಿದ್ದು, ಬೇರೆ ಜಾತಿ ಸೇರಿಸಿದರೆ ನಮಗೆ ಅನ್ಯಾಯವಾಗುತ್ತದೆ ಎಂದು ಎಸ್.ಟಿ. ಸಮಾಜದ ತಾಲೂಕಾಧ್ಯಕ್ಷ ರಾಜು ದೊಡ್ಡಶಂಕರ ಪರಿಶಿಷ್ಟ ಪಂಗಡ...
ಧಾರವಾಡ ಜಿಲ್ಲೆಯ ತಾಲೂಕುಗಳ ಪೈಕಿ ಕುಂದಗೋಳ ಹಿಂದುಳಿದ ತಾಲೂಕು ಎನಿಸಿಕೊಂಡಿದೆ. ಮುಖ್ಯವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದಿರುವ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರೂ ಹೆರಿಗೆ ವೈದ್ಯರಿಲ್ಲದೆ ಗರ್ಭಿಣಿಯರು ಪರದಾಡುವಂತಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನೇ ದೇವಸ್ಥಾನಗಳಂತೆ ನೋಡುವ...
ಇಂದಿನ ದಿನಮಾನಗಳಲ್ಲಿ ಜನರಲ್ಲಿ ಪೌಷ್ಠಿಕತೆ ಮತ್ತು ಆರೋಗ್ಯದ ಕುರಿತು ಕಾಳಜಿ ಕಡಿಮೆಯಾಗುತ್ತಿದೆ. ಮಹಿಳೆಯರು ಮತ್ತು ಯುವತಿಯರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದರೂ ಆರೋಗ್ಯವಾಗಿರಲು ಸಾಧ್ಯವಾಗುತ್ತಿಲ್ಲ. ನಾರಿಯರು ಶಕ್ತರಾದರೆ ನಮ್ಮ ಪರಿವಾರ ಮತ್ತು ಸಮಾಜ ಶಕ್ತಿಯುತವಾಗುತ್ತದೆ...
ಭೋವಿ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ, ಗುರುವಾರ ಕುಂದಗೋಳ ತಹಶೀಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ, ಭೋವಿ...
ಒಟ್ಟು 11 ಸದಸ್ಯ ಬಲ ಹೊಂದಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಗ್ರಾಮ ಪಂಚಾಯತಿಯಲ್ಲಿ ಸೆ. 17ರಂದು ಚುನಾವಣೆ ನಡೆದಿದ್ದು, ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ 7 ಮತಗಳನ್ನು ಪಡೆದು ಜಯಶಾಲಿಯಾದರು. ಸುಮಿತ್ರಾಬಾಯಿ...