ಧಾರವಾಡ | ಗ್ರಾಕೂಸ್ ಹೋರಾಟಕ್ಕೆ ಮಣಿದ ಗ್ರಾಪಂ; 3 ತಿಂಗಳಿಂದ ಕೂಲಿ ಕಾರ್ಮಿಕರನ್ನು ಸತಾಯಿಸಿದ್ದ ಆರೋಪ

ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...

ಧಾರವಾಡ | ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; 10 ಮಂದಿ ವಿರುದ್ಧ ದೂರು

ಜೂಜು (ಇಸ್ಪೀಟು) ಅಡ್ಡೆಯ ಮೇಲೆ ದಾಳಿ‌ ನಡೆಸಿದ ಪೊಲೀಸರು 52 ಇಸ್ಪೀಟು ಎಲೆಗಳು, ₹10080 ಹಣ ಹಾಗೂ ಜೂಜಿನಲ್ಲಿ ತೊಡಗಿದ್ದ 10 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನು ಓದಿದ್ದೀರಾ? ಧಾರವಾಡ | 2ನೇ...

ಧಾರವಾಡ | ರಸ್ತೆಗೆ ಬಾಗಿದ ವಿದ್ಯುತ್ ಕಂಬಗಳು; ಆತಂಕದಲ್ಲಿ ಸಾರ್ವಜನಿಕರು

ವಾಹನಗಳು ಸಂಚರಿಸುವ ಜನದಟ್ಟಣೆಯ ರಸ್ತೆಗಳಿಗೆ ಅಂಟಿಕೊಂಡಿರುವ ವಿದ್ಯುತ್ ಕಂಬಗಳು ರಸ್ತೆಗೆ ಬಾಗಿಕೊಂಡಿದ್ದು, ಆಗಲೋ ಈಗಲೋ ನೆಲಕ್ಕುರುಳಿ ಬೀಳುವ ಸ್ಥಿತಿಯಲ್ಲಿರುವ ಪರಿಣಾಮ ಸಾರ್ವಜನಿಕರು, ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ. ವಾಹನ ಸವಾರರು ಭಯದಿಂದಲೇ ಸಂಚರಿಸುವ...

ಧಾರವಾಡ | 33 ಸದಸ್ಯ ಬಲ‌ ಖ್ಯಾತಿಯ ಸಂಶಿ ಗ್ರಾಪಂ ಚುನಾವಣೆ; ನೂತನ ಅಧ್ಯಕ್ಷ, ಉಪಾಧ್ಯಕ್ಷೆ ಆಯ್ಕೆ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಅತಿದೊಡ್ಡ ಸಂಶಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರು ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಇದೀಗ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಗಿರೀಶಗೌಡ ಪಾಟೀಲ್, ಉಪಾಧ್ಯಕ್ಷೆಯಾಗಿ ಲೀಲಾವತಿ ಪ. ಸೂಲದ ಆಯ್ಕೆಯಾಗಿದ್ದಾರೆ. 33...

ಧಾರವಾಡ | ‘ನಮ್ಮ ಹೊಲ, ನಮ್ಮ ದಾರಿ’ ಯೋಜನೆ ಕೈಗೆತ್ತಿಕೊಳ್ಳಲು ರೈತ‌ ಸಂಘಟನೆ ಒತ್ತಾಯ

ರಾಜ್ಯ ರೈತ ಸಂಘ ಹಾಗೂ ವಾಸುದೇವ ಮೇಟಿ ಬಣದ ಹಸಿರು ಸೇನೆಯ ವತಿಯಿಂದ 'ನಮ್ಮ ಹೊಲ, ನಮ್ಮ ದಾರಿ' ಯೋಜನೆಯನ್ನು ಕೈಗೆತ್ತಿಕೊಂಡು ರೈತರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕುಂದಗೋಳ