ವಿಜಯಪುರ ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಗಳು ಸುರಿಯುತ್ತಿಲ್ಲ. ಹೇಳಿಕೊಳ್ಳುವಷ್ಟು ಚಳಿಯೂ ಇಲ್ಲ. ಈ ನಡುವೆ ಕಳೆದ ಭಾನುವಾರದಿಂದ ಆಲಮಟ್ಟಿ ಅಣೆಕಟ್ಟಿಗೆ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ.
ಮುಂದಿನ ಮುಂಗಾರು ಮಳೆ ಸುರಿಯುವವರೆಗೂ ಕುಡಿಯುವ...
ಪೊಲೀಸರು ಅಪರಾಧಗಳನ್ನು ತಡೆಗಟ್ಟುವುದು ಮತ್ತು ಈಗಾಗಲೇ ಅಪರಾಧ ನಡೆದಿದ್ದರೆ ತನಿಖೆಯನ್ನು ಮಾಡಿ ಅಪರಾಧಿಗಳನ್ನು ಹಿಡಿಯುವುದು. ಸಮಾಜದ ಶಾಂತಿ ಕಾಪಾಡಲು ಮತ್ತು ತಳಮಟ್ಟದಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಪೊಲೀಸರು ಅಹೋರಾತ್ರಿ ಕೆಲಸ ಮಾಡಬೇಕು. ಗಲಭೆ...
ಕುಡಿಯುವ ನೀರಿನ ಟ್ಯಾಂಕ್ ಕಲುಷಿತಗೊಂಡಿದ್ದು, ಇದನ್ನು ಸೇವಿಸಿದ ಬಳಿಕ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.
ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಎತ್ತಿನಹೊಳೆ ಯೋಜನೆ ಆರಂಭದಲ್ಲಿ ಹೇಳಿದ್ದು 24 ಟಿಎಂಸಿ. ಆದರೆ 10 ವರ್ಷಗಳ ನಂತರ, ಕೇವಲ 5 ಟಿಎಂಸಿ ನೀರಿಗಾಗಿ 18 ಸಾವಿರ ಕೋಟಿ ಖರ್ಚು ಮಾಡಿದೆ ಸರ್ಕಾರ. ಅಧಿಕಾರಸ್ಥ ರಾಜಕಾರಣಿಗಳು, ಅಧಿಕಾರಿಗಳು, ಗುತ್ತಿಗೆದಾರರ...
ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಷಿಗೇರಿ ಗ್ರಾಮದಲ್ಲಿ ಉಂಟಾಗಿದೆ.
ಗ್ರಾಮದ ಡಾ. ಬಿ.ಆರ್ ಅಂಬೇಡ್ಕರ್ ಕಾಲೋನಿಯ ಜನರು ಕುಡಿಯುವ ನೀರಿಗಾಗಿ ನಿತ್ಯ ಅಲೆದಾಡುವಂತ ಪರಿಸ್ಥಿತಿ ಉಂಟಾಗಿದೆ. ನಿತ್ಯವೂ ನೀರಿಗಾಗಿ...