ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರೂ ಆಗಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಸಚಿವರಾಗಿ ಮೋದಿ ಸಂಪುಟ ಸೇರಿದ್ದಾರೆ. ಮಂತ್ರಿಯಾಗಿ...

ಶತ್ರು ಭೈರವಿ ಯಾಗ ಮಾಡಿ ನಾವು ಗೆದ್ದಿಲ್ಲ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಲೇವಡಿ

ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಅಭ್ಯರ್ಥಿ...

ಡಿ.ಕೆ ಸುರೇಶ್ ಹೀನಾಯ ಸೋಲು; ರಾಜಕೀಯ ಭವಿಷ್ಯಕ್ಕಾಗಿ ‘ಚನ್ನಪಟ್ಟಣ’ಕ್ಕೆ ಕಾಲಿಡುವ ಸಾಧ್ಯತೆ?

2024ರ ಲೋಕಸಭಾ ಚುನಾವಣೆ ಮತಎಣಿಕೆ ನಡೆಯುತ್ತಿದ್ದು, ಬಹುತೇಕ ಫಲಿತಾಂಶ ಹೊರಗೆ ಬಿದ್ದಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್‌ ಸೋಲುಂಡಿದ್ದಾರೆ. ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ...

ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ದೃಢ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ....

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

"ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕುಮಾರಸ್ವಾಮಿ