ಕುರಿಗಾಹಿ ಸಂರಕ್ಷಣಾ ಕಾಯ್ದೆ ಜಾರಿಗೆ ಮೀನಾಮೇಷ; ಕುರಿಗಾರರ ಸಮಗ್ರ ಕಲ್ಯಾಣ ಆಗುವುದೆಂತು?

ರಾಜ್ಯದಲ್ಲಿ ಸಾಂಪ್ರದಾಯಿಕ ಕುರಿಗಾಹಿಗಳು ಹಲವು ವರ್ಷಗಳಿಂದ ಭೀತಿಯ ಬದುಕು ನಡೆಸುತ್ತಿದ್ದು, ಕಳ್ಳರು, ದುಷ್ಕರ್ಮಿಗಳ ಕಾಟದಿಂದ ರಕ್ಷಣೆಯಿಲ್ಲದಂತಾಗಿದೆ. ಶೋಷಿತ ಸಮುದಾಯಗಳು ಹಾಗೂ ಹಿಂದೂಳಿದ ವರ್ಗಗಳು ಕುರಿಗಾರಿಕೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಂಪ್ರದಾಯಿಕ...

ಬಾಗಲಕೋಟೆ | ಕುರಿಗಾಹಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಸಾಂಪ್ರದಾಯಿಕ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ತಃಶೀಲ್ದಾರರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ...

ರಾಯಚೂರು | ಕೆರೆಯಲ್ಲಿ ಮುಳುಗಿ ಕುರಿಗಾಹಿ ಸಾವು

ಕೆರೆಯಲ್ಲಿ ಈಜಲು ಹೋಗಿ ಕುರಿಗಾಹಿ ಮೃತಪಟ್ಟ ಘಟನೆ ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಹಿರೇ ನಗನೂರು ಗ್ರಾಮದ ಹೊರವಲಯದ ಕ್ಯಾಸರ್ ಹಾಳ ಕರೆಯಲ್ಲಿ ನಡೆದಿದೆ.ಮೌನೇಶ್ ಶಿವಣ್ಣ (18) ಮೃತಪಟ್ಟ ಬಾಲಕ...

ಯಾದಗಿರಿ | ನೀರು ಕುಡಿಯಲು ಹೋದ ಮೂವರು ಬಾಲಕರು ದುರ್ಮರಣ

ಬಾಯರಿಕೆಯಿಂದ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಮೂವರು ಕುರಿಗಾಹಿ ಸಹೋದರರು ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ. ಮೃತರನ್ನು ಅಚೋಲಾ ತಾಂಡದ...

ಚಿತ್ರದುರ್ಗ | ಸಿಡಿಲು ಬಡಿದು 106 ಕುರಿಗಳ ದಾರುಣ ಸಾವು; ಸಂಕಷ್ಟದಲ್ಲಿ ಕುರಿಗಾಹಿಗಳು

ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕುರಿಗಾಹಿ