ಮಾಜಿ ಸಂಸದ ಉಗ್ರಪ್ಪ ಅವರು ಕುರುಬರನ್ನು ಎಸ್.ಟಿ. ವರ್ಗಕ್ಕೆ ಸೇರಿಸಬಾರದು ಎಂದು ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆಯನ್ನು ಗೊಂಡ ಕುರುಬ ಎಸ್.ಟಿ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ...
“ತಮಗಿಂತ ಹಿಂದುಳಿದವರು ಕಣ್ಣಮುಂದೆ ಇರುವಾಗ ನಮ್ಮನ್ನು ಎಸ್ಟಿಗೆ ಸೇರಿಸಿ ಎಂದು ಕುರುಬರು ಆಗ್ರಹಿಸುತ್ತಿರುವುದು ಎಷ್ಟು ಸರಿ?” ಎಂಬುದು ನಾಯಕ ಸಮುದಾಯದ ಬರೆಹಗಾರರೊಬ್ಬರ ಪ್ರಶ್ನೆ.
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ನಡೆದ ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ...
ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು...
ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲಗಳು ಸಿಗುತ್ತವೆ ಎಂದು...
ಈ ಕುರುಬರಿಗೆ ದಲಿತರು ನಮ್ಮ ಅಣ್ಣಂದಿರು ಅನ್ನುವುದು ತಿಳಿಯುವುದು ಯಾವಾಗ ? ಮುಸ್ಲಿಮರು ನಮ್ಮ ಸಹೋದರರು ಅನ್ನುವ ನಡೆನುಡಿ ರೂಢಿಸಿಕೊಳ್ಳುವುದು ಯಾವಾಗ ? ಕುರುಬರು ಮಾಡುವ ದಲಿತರ ಮೇಲಿನ ಹಲ್ಲೆಯನ್ನು, ಅಸ್ಪೃಶ್ಯತೆಯನ್ನು ಇನ್ನೂ...