ಪ್ರಸ್ತುತ ಕೊಪ್ಪಳ ಜಿಲ್ಲೆ ಕುಷ್ಟಗಿ ಪುರಸಭೆಯಲ್ಲಿ ಪ್ರಭಾರ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ಎನ್ ಧರಣೇಂದ್ರ ಕುಮಾರ್ ಅವರನ್ನು ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಧರಣೇಂದ್ರ ಕುಮಾರ್...
ಬೀದಿ ಬದಿಯ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿದ್ದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಕೂಡಲೇ ರಕ್ಷಣೆ ನೀಡಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳ ಮೇಲೆ ಪೊಲೀಸರ ಕಿರುಕುಳ ತಪ್ಪಿಸಬೇಕು ಎಂದು ಒತ್ತಾಯಿಸಿ ಬೀದಿ...
ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಕೊಪ್ಪಳದ ಕುಷ್ಟಗಿ ತಾಲೂಕಿನ ಕಳ್ಳಮಳ್ಳಿ ತಾಂಡಾದ ವಿಜಯಕುಮಾರ್ ಚವ್ಹಾಣ ಎಂಬ ಅಪರಾಧಿಗೆ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕುಮಾರ ಡಿ.ಕೆ 20 ವರ್ಷ ಜೈಲು ಮತ್ತು...
ದೇವರ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಹೀಗೂ ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳಬಹುದು ಎಂಬುದನ್ನು ಕೊಪ್ಫಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಣಗೇರಿ ಗ್ರಾಮಸ್ಥರು ನಿರೂಪಿಸಿದ್ದಾರೆ. ದೇಣಿಗೆ ರೂಪದಲ್ಲಿ ಬಂದ ಹಣವನ್ನು ದೇವಸ್ಥಾನದ ಕೆಲಸಕ್ಕೆ ಬಳಸದೆ ತಮ್ಮೂರಿನ...
ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 300ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ...