ʼಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣʼ ಪರಿಕಲ್ಪನೆಯಡಿ ರೈತರನ್ನು ಉದ್ಯಮಿಗಳನ್ನಾಗಿಸುವ ಆಶಯದಡಿ ಕೃಷಿ ಇಲಾಖೆಯು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ʼಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026ʼಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.06 ರಂದು ಚಾಲನೆ ನೀಡಿದ್ದಾರೆ.
ಕೃಷಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಕಡತಾಳಕಟ್ಟೆಹುಂಡಿ (ಮೂಡ್ಲುಹುಂಡಿ) ಗ್ರಾಮದ ರೈತ ಮಹಾದೇವ ಪ್ರಸಾದ್ ರ ಭೂಮಿಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಮತ್ತು ನಮ್ದು ರೈತೋತ್ಪಾದಕ ಕಂಪೆನಿ...
ಯಲ್ಲಾಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭತ್ತದ ಬೆಳೆಗೆ ಕೀಟಗಳು ಹಾಗೂ ರೋಗಗಳ ಬಾಧೆ ಕಾಣಿಸಿಕೊಂಡಿದ್ದು, ಕೃಷಿ ಇಲಾಖೆ ರೈತರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಕಟಣೆನೀಡಿದೆ. ತಾಲ್ಲೂಕಿನ ಮಂಚಿಕೇರಿ, ಕೆರೆಹೊಸಳ್ಳಿ, ಬಿದ್ರಳ್ಳಿ, ಉಮ್ಮಚಗಿ, ತೋಳಗೋಡ,...
ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿ ಮಂಡಿಸಿದ ಅಧಿಕಾರಿಯ ವಿರುದ್ಧ, 'ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ' ವರದಿ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುಡುಗಿದರು.
ಹಾಸನದಲ್ಲಿ ನಡೆದ ಕೆಡಿಪಿ...
ಹೊನ್ನಾಳಿ ತಾಲೂಕಿನ ಕುಂದೂರು, ಹಳೆ ಹರಳಹಳ್ಳಿ, ಹೊಸೂರು ಗುಡ್ಡಗಳಲ್ಲಿ ಅಕ್ರಮ ಮಣ್ಣು ಮತ್ತು ಕಲ್ಲುಗಣಿಗಾರಿಕೆ ನಡೆಯುತ್ತಿದ್ದರೂ, ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ಮತ್ತು ಅಕ್ರಮವಾಗಿ ಮಣ್ಣು, ಕಲ್ಲು...