ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ...
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...
ಜಿಲ್ಲೆಯಲ್ಲಿ ರೈತರಿಂದ ಹೆಸರು ಕಾಳು ಖರೀದಿಸಲು ಒಟ್ಟು 30 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹8,682 ಕ್ವಿಂಟಾಲ್ ಇದ್ದು, ಹೆಸರು ಕಾಳು ಖರೀದಿಸಿದ ರೈತರಿಗೆ ಹಣವನ್ನು ಅವರ ಖಾತೆಗೆ...
ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ.
ಕಳೆದ 2023 ಎಪ್ರಿಲ್ 1 ರಿಂದ...
ಸುಮಾರು 30 ಕಿ.ಮೀ. ದೂರದ ಹೋಬಳಿ ಕೇಂದ್ರದಲ್ಲಿ ರೈತ ಸಂಪರ್ಕ ಕೇಂದ್ರ ಇರುವ ಕಾರಣ ರೈತರು ಬಿತ್ತನೆ ಬೀಜ ವಿತರಣೆ ಸೇರಿದಂತೆ ಇತರ ಕೆಲಸಗಳಿಗೆ ರೈತರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಆನ್ವರಿ ಗ್ರಾಮದಲ್ಲಿ...