ದಾವಣಗೆರೆ ಜಿಲ್ಲೆಯ ತಾಲೂಕಿನ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ತೋಟಗಾರಿಕೆ ಬೆಳೆ, ಫಸಲುಗಳ ಬೆಳವಣಿಗೆಗೆ ಪೂರಕವಾಗಿ ಕೆರೆಗಳಿಂದ ಹೂಳು ಮಣ್ಣನ್ನು ಸಾಗಿಸಲು ಬಿಡದೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆರೋಪಿಸಿ ಹುಚ್ಚವ್ವನಹಳ್ಳಿ...
ಶಿವಮೊಗ್ಗ, ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ...
ಶಿವಮೊಗ್ಗ ಗ್ರಾಮಾಂತರದಲ್ಲಿ ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.ಯಡವಾಲ ಗ್ರಾಮದ ನಿವಾಸಿ ಗೌತಮ್...
ಕೃಷಿ ಹೊಂಡಕ್ಕೆ ಬಿದ್ದ ಬಾಲಕನ ಪ್ರಾಣ ರಕ್ಷಣೆ ಮಾಡಿದರೂ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬುಧವಾರ ನಡೆದಿದೆ.
8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಜೀವದ...
ಕೃಷಿ ಹೊಂಡದಲ್ಲಿ ಮುಳುಗಿ ಸ್ನೇಹಿತರಿಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ನಡೆದಿದೆ.
'ಸ್ಥಳೀಯ ನಿವಾಸಿಗಳಾದ ಮಂಜುನಾಥ ಸಣ್ಣಮನಿ (23) ಹಾಗೂ ರಾಜು ಕರೆಪೇಟೆ (21) ಮೃತರು. ಇಬ್ಬರು ಮಂಗಳವಾರ...