ಇಂದಿನ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಲಾಭವಿಲ್ಲ ಎಂದು ಹಳ್ಳಿಯಲ್ಲಿರುವ ಹೊಲ ಮಾರಿ ನಗರಕ್ಕೆ ಸೇರುವವರೇ ಹೆಚ್ಚು. ಅದರಲ್ಲೂ ಬರದ ನಾಡಿನಲ್ಲಿ ಕೃಷಿ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ಆದರೆ ಅದಕ್ಕೆ ಅಪವಾದ ಎಂಬಂತೆ...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಲಿಂಗಸೂಗೂರು ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಮಿತಿಯ...
ರೈತರ ಸಮಸ್ಯೆಗಳಿಗೆ ಮತ್ತು ಕೃಷಿಗೆ ಸಂಬಂಧಿಸಿದಂತೆ ಮಾಹಿತಿ, ತರಬೇತಿ ನೀಡುವ ಮೂಲಕ ಕೃಷಿಯ ಜ್ಞಾನ ಮೂಡಿಸುವ ಕೃಷಿ ವಿಜ್ಞಾನ ಕೇಂದ್ರಗಳು ಜ್ಞಾನದ ಭಂಡಾರಗಳಾಗಿವೆ ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ...
ಸಾವಯವ ಕೃಷಿಗೆ ಹೆಚ್ಚು ಉತ್ತೇಜನ ನೀಡಿ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ಶನಿವಾರ ಬೆಳಗ್ಗೆ 5.45ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಮಲಾ ಗುರುವಾರದಿಂದ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...
ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮಹಿಳೆಯರು ಮಳೆಗಾಲದಲ್ಲಿ ಕೂಲಿ ಕೆಲಸ ಕಡಿಮೆಯಾದಾಗ ನೈಸರ್ಗಿಕವಾಗಿ ಬೆಳೆಯುವ ಬೇವಿನ ಬೀಜ ಹೆಕ್ಕುವುದನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುತ್ತಿರುವುದು ವಿಶೇಷ. ಹೊಲದ ಬದುವುಗಳಲ್ಲಿ, ಕಿನಾಲು...