ಕೋಗಿಲು ಗೆ ‘ಸರ್ಕಾರಿ ಬೇಲಿ’ : ನಿವಾಸಿಗಳೊಡನೆ ಮಾತಿನ ಚಕಮಕಿ

ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ. ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್...

ಗರಡುಪಾಳ್ಯದಲ್ಲಿ ಯಾವುದೇ ಒತ್ತುವರಿ ಆಗಿಲ್ಲ, ಅದು ನಮ್ಮ ತಾತನ ಆಸ್ತಿ: ಸಚಿವ ಕೃಷ್ಣ ಬೈರೇಗೌಡ

ಕಳೆದ ಎರಡು ಮೂರು ದಿನಗಳಿಂದ ಕೋಲಾರ ತಾಲೂಕು ಗರಡುಪಾಳ್ಯ ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಈ ವಿಚಾರದಲ್ಲಿ ನನ್ನ ಹೆಸರನ್ನೂ ತಳುಕು ಹಾಕಿ, ನಾನೇ ಒತ್ತುವರಿ ಮಾಡಿದ್ದೇನೆ ಎಂದೂ...

ಅಧಿವೇಶನ | ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗದಿರುವುದೇ ದೊಡ್ಡ ಸಮಸ್ಯೆ: ಕೃಷ್ಣ ಬೈರೇಗೌಡ

ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು. ಮಂಗಳವಾರ ಸುವರ್ಣಸೌಧದ ವಿಧಾನಸಭೆ ಕಲಾಪದಲ್ಲಿ ಮೊದಲು ನಿಗದಿಯಂತೆ ಪ್ರಶ್ನೋತ್ತರ ಅವಧಿ...

2 ತಿಂಗಳಲ್ಲಿ ಆಗುವ ಕೆಲಸಕ್ಕೆ 2 ವರ್ಷವೇ? ಅಧಿಕಾರಿಗಳ ವಿರುದ್ಧ ಕೃಷ್ಣ ಬೈರೇಗೌಡ ಗರಂ

ನಾಗವಾರದಿಂದ ಬಾಗಲೂರು ಕ್ರಾಸ್ ವರೆಗಿನ ಮೆಟ್ರೋ ಕಾಮಗಾರಿ ಪ್ರಗತಿಯನ್ನು ಬುಧವಾರ ಬೆಳಿಗ್ಗೆ ವೀಕ್ಷಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಾಮಾಗಾರಿ ನಡೆಸುತ್ತಿರುವ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. "ಒಂದು ಮೆಟ್ರೋ ಪಿಲ್ಲರ್ ಹಾಕಲು...

ಪ್ರಿಯಾಂಕ್ ಪರ ಕೆಬಿಜಿ ಪೋಸ್ಟ್: ಬಲಪಂಥೀಯ ಟೂಲ್‌ಕಿಟ್ ಪ್ರತಿಕ್ರಿಯೆ ಏನಿತ್ತು? – ತನಿಖಾ ವರದಿ

ಪ್ರಿಯಾಂಕ್ ಖರ್ಗೆ ಅವರ ಮೇಲಾದ ವೈಯಕ್ತಿಕ ನಿಂದನೆಗಳನ್ನು ಖಂಡಿಸಿ ಕೃಷ್ಣ ಬೈರೇಗೌಡರು ಫೇಸ್‌ಬುಕ್ ಪೋಸ್ಟ್ ಹಾಕಿದ ಕೂಡಲೇ, 'ಕೃತಕ ಅಭಿಪ್ರಾಯ' ಸೃಷ್ಟಿಸಲು ಆರ್‌ಎಸ್‌ಎಸ್ ಯತ್ನಿಸಿದೆ. ಸಂಘಪರಿವಾರದ ಕಾರ್ಯವಿಧಾನ ಕುರಿತು 'ಈದಿನ ಡಾಟ್ ಕಾಮ್'...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೃಷ್ಣ ಬೈರೇಗೌಡ