ಗೆಜ್ಜಲಗೆರೆ ಗ್ರಾಪಂ ನಗರಸಭೆ ಸೇರ್ಪಡೆಗೆ ವಿರೋಧ: ಧರಣಿ ಸತ್ಯಾಗ್ರಹಕ್ಕೆ ಕೆಆರ್‌ಎಸ್ ಪಕ್ಷದ ಬೆಂಬಲ

​ಮದ್ದೂರು ತಾಲೂಕು ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬುಧವಾರವೂ ಮುಂದುವರಿದಿದ್ದು, ಮಂಡ್ಯ ಜಿಲ್ಲಾ ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷವು ಪ್ರತಿಭಟನಾ...

ಐತಿಹಾಸಿಕ ದಾಖಲೆಗೆ ಸಿದ್ಧವಾದ ಕೆಆರ್‌ಎಸ್: ಜಲಾಶಯ ಭರ್ತಿಗೆ 5 ಅಡಿ ಬಾಕಿ

ರಾಜ್ಯದ ಪ್ರಮುಖ ಜಲಾಶಯ ಕೆಆರ್‌ಎಸ್ ಐತಿಹಾಸಿಕ ದಾಖಲೆ ಬರೆಯಲು ಸಿದ್ಧವಾಗುತ್ತಿದೆ. ಸದ್ಯ ಜಲಾಶಯದಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ...

ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...

ಮಂಡ್ಯ | ಭ್ರಷ್ಟಾಚಾರ ತಡೆಗೆ ಕೆಆರ್‌ಎಸ್ ಪಕ್ಷ ಆಗ್ರಹ

ಮಂಡ್ಯ ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಯಲು ಹಾಗೂ ಜಿಲ್ಲೆಯಲ್ಲಿ ಪಾರದರ್ಶಕ ಆಡಳಿತ ನೀಡಲು ಒತ್ತಾಯಿಸಿ ಕೆಆರ್‌ಎಸ್ ಪಕ್ಷದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ ಡಿಸೆಂಬರ್‌ 9ರಂದು ಮನವಿ ಸಲ್ಲಿಸಿ ಅಧ್ಯಕ್ಷ ಡಿ...

ಮಂಡ್ಯ | ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಕ್ರಸ್ಟ್‌ಗೇಟ್‌ ಕಡಿಮೆ ಬೆಲೆಗೆ ಮಾರಾಟ: ರೈತ ಮುಖಂಡರ ಆರೋಪ

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣಗೊಂಡ ಕನ್ನಂಬಾಡಿ ಅಣೆಕಟ್ಟೆಯ ಐತಿಹಾಸಿಕ ಕ್ರಸ್ಟ್‌ಗೇಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಣೆಕಟ್ಟು ನಿರ್ಮಾಣ ಆಗುವಾಗ 150 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಇವುಗಳನ್ನು ಬದಲಾವಣೆ ಮಾಡಲಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆಆರ್‌ಎಸ್