ವಿಜಯಪುರ | ಪುಂಡರ ತಾಣವಾದ ಡಿ.ದೇವರಾಜ ಅರಸು ಭವನ; ಕ್ರಮ ಕೈಗೊಳ್ಳುವರೇ ಅಧಿಕಾರಿಗಳು?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...

ಧಾರವಾಡ ಜಿಲ್ಲೆಗೆ ಎರಡು ʼಅಕ್ಕ ಕೆಫೆʼ ಮಂಜೂರು

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಎನ್‌ಆರ್‌ಎಲ್‌ಎಂ) ಅಡಿಯಲ್ಲಿ ಧಾರವಾಡ ಜಿಲ್ಲೆಗೆ ಎರಡು ಅಕ್ಕ ಕೆಫೆಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದ್ದು, ಒಂದು ಕೆಫೆಯನ್ನು ಧಾರವಾಡ ನಗರದಲ್ಲಿ ಮತ್ತು ಇನ್ನೊಂದು ಕೆಫೆಯನ್ನು ಕಲಘಟಗಿ ತಾಲೂಕಿನಲ್ಲಿ ಸ್ಥಾಪಿಸಲಾಗುವುದು....

ಕೆಆರ್​ಐಡಿಎಲ್​ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ; ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್​ ಗೌಡರ್​ ಕೆಆರ್​ಐಡಿಎಲ್​ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಿಸಿದ್ದಾರೆ. ಕರ್ನಾಟಕ...

ಬೀದರ್‌ | ಕೆಆರ್‌ಐಡಿಎಲ್ ಕಾರ್ಯ ನಿರ್ವಾಹಕ ಹುದ್ದೆ ನೇಮಕಾತಿಗೆ ಆಗ್ರಹ

ಬೀದರ್ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕ‌ಚೇರಿ(ಕೆಆರ್‌ಐಡಿಎಲ್)ಯಲ್ಲಿ ಕಾರ್ಯನಿರ್ವಾಹಕ ಅಭಿಯಂತರ ಹುದ್ದೆ ನೇಮಕಾತಿ ಮತ್ತು ಮೂಲ ಹುದ್ದೆಯಲ್ಲಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪೋಲಾ ಅಭಿಷೇಕ ಅವರನ್ನು ವರ್ಗಾಯಿಸುವಂತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆಆರ್‌ಐಡಿಎಲ್