ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿಗಳು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದ್ದಾರೆ. ಜನವರಿ 29ರಿಂದ ಪ್ರತಿಭಟನೆ ನಡೆಯಲಿದ್ದು ಸಾರಿಗೆ ವ್ಯವಸ್ಥೆಯಲ್ಲಿ...
ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಅಂಟಿಸಲಾಗಿರುವ ಗುಟ್ಕಾ ಮತ್ತು ತಂಬಾಕು ಜಾಹೀರಾತುಗಳನ್ನು ಯುವಜನರು ಕಿತ್ತುಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಳ್ಳಾರಿ ಜಿಲ್ಲೆಯ ವಿದ್ಯಾನಗರದಲ್ಲಿ ಯುವಕನೊಬ್ಬ ಜಾಹೀರಾತುಗಳನ್ನು ಹರಿದುಹಾಕುತ್ತಿರುವ ವಿಡಿಯೋ ಮೊದಲಿಗೆ ವೈರಲ್...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿಎಸ್ ಅವರು ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾದ ನೂತನ ಉಪಾಧ್ಯಕ್ಷೆಯಾಗಿ ಇಂದು ಪದಗ್ರಹಣ ಮಾಡಿದರು.
ಬೆಂಗಳೂರು ನಗರದ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಡ್ಡರ್ಸೆ ಗ್ರಾಮಕ್ಕೆ ಬಹುಕಾಲದ ಬೇಡಿಕೆಯಾಗಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಕೊನೆಗೂ ಚಾಲನೆ ದೊರೆತಿದೆ. ಗ್ಯಾರಂಟಿ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಡಾ ಪುಪ್ಪ ಅಮರನಾಥ, ವಡ್ಡರ್ಸೆ ಗ್ರಾಮದಲ್ಲಿ ಅಧಿಕೃತವಾಗಿ...
ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೆಆರ್‌ಟಿಸಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ...