ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಮುಂಡಗೋಡ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆ ಮುಂಡಗೋಡ ತಾಲ್ಲೂಕಿನಾದ್ಯಂತ ಭೂಮಿಯ ಒಡಲನ್ನು ಬೇಯಿಸುವ ಇಟ್ಟಿಗೆ ಭಟ್ಟಿಗಳ ಜಾಲ ಮತ್ತೆ ಸಕ್ರಿಯಗೊಳ್ಳುತ್ತಿದೆ. ತಾಲ್ಲೂಕಿನ ಸನವಳ್ಳಿ, ರಾಮಾಪುರ, ಹನುಮಾಪುರ, ಕೆಂದಲಗೇರಿ, ಅಟ್ಟಣಗಿ, ಚವಡಳ್ಳಿ-ಮಳವಳ್ಳಿ, ಓಣಿಕೇರಿ, ಒರಲಗಿ,...

ಬೆಂಗಳೂರು | ಕಳೆದ ದೀಪಾವಳಿಗಿಂತ ಈ ಬಾರಿ ವಾಯು ಗುಣಮಟ್ಟ ಶೇ.98ರಷ್ಟು ಉತ್ತಮ: ಕೆಎಸ್‌ಪಿಸಿಬಿ

ದೀಪಾವಳಿಯ ಎರಡನೇ ದಿನದಲ್ಲಿ ಬೆಂಗಳೂರು ನಗರದ ವಾಯು ಗುಣಮಟ್ಟ ಸೂಚ್ಯಂಕ(AQI) ಕಳೆದ ದೀಪಾವಳಿಗಿಂತ ಶೇ.98ರಷ್ಟು ಉತ್ತಮವಾಗಿದ್ದು, ಸಾಮಾನ್ಯ ದಿನಕ್ಕಿಂತ ಶೇ.7ರಷ್ಟು ಕಡಿಮೆಯಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶಬ್ದ ಮಾಲಿನ್ಯದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆಎಸ್‌ಪಿಸಿಬಿ