ಚಿಕ್ಕಬಳ್ಳಾಪುರ | ವ್ಯಾಲಿ ನೀರು ಜಿಲ್ಲೆಯ ದುರಂತ ಎಂದ ಶಾಸಕ…ಸಚಿವ ಸುಧಾಕರ್‌ ಗರಂ

ಎಚ್‌.ಎನ್.ವ್ಯಾಲಿ ನೀರು ಜಿಲ್ಲೆಯ ದುರಂತ...ವ್ಯಾಲಿ ನೀರಿನಿಂದ ರೈತರ ಬೆಳೆಗೆ ಸರಿಯಾದ ಫಸಲು ಬರುತ್ತಿಲ್ಲ. ಜನ - ಜಾನುವಾರುಗಳು ಕಾಯಿಲೆಗೆ ತುತ್ತಾಗುತ್ತಿವೆ ಎಂದು ಶಿಡ್ಲಘಟ್ಟ ಶಾಸಕ ರವಿಕುಮಾರ್‌ ಆರೋಪಿಸಿದರು. ಇದಕ್ಕೆ ಗರಂ ಆದ ಜಿಲ್ಲಾ...

ಚಾಮರಾಜನಗರ | ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ : ಸಚಿವ ಕೆ ವೆಂಕಟೇಶ್

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಶು ಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ' ಜಿಲ್ಲೆಯಲ್ಲಿ...

ತುಮಕೂರು ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ : ಸಚಿವ ಡಾ.ಜಿ. ಪರಮೇಶ್ವರ

ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ  , ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ...

ತುಮಕೂರು | ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ : ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದ ಬಿಜೆಪಿ ಶಾಸಕ ಸುರೇಶ್ ಗೌಡ

ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.‌ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆತ್ತಿರುವ 2024-25 ನೇ ಸಾಲಿನ ಮೂರನೇ  ತ್ರೈಮಾಸಿಕ ಕೆಡಿಪಿ‌ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮಾತ್ರವೇ ಚರ್ಚೆ ನಡೆಸಲಾಗುತ್ತಿದೆ ಎಂದು ಆರೋಪಿಸಿ...

ಗುಬ್ಬಿ | ಜೆಜೆಎಂ ಕಾಮಗಾರಿ ಕಳಪೆ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

ಯಾವ ಗ್ರಾಮಕ್ಕೆ ತೆರಳಿದರೂ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಬಗ್ಗೆ ದೂರುಗಳು ಬರುತ್ತಿವೆ. ಯಾರೇ ಆಗಿರಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆಡಿಪಿ ಸಭೆ