ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ವಿಳಂಬ ಪರೀಕ್ಷೆ ನಡೆಸುವಲ್ಲಿ ಎಡವಟ್ಟು, ವ್ಯವಸ್ಥೆಯ ವೈಫಲ್ಯದ ಆರೋಪದ ಕುರಿತ ವಿಚಾರ ವಿಧಾನಸಭೆಯಲ್ಲಿ ಮಂಗಳವಾರ ಚರ್ಚೆ ನಡೆಯಿತು.
ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ನಿಲುವಳಿ ಸೂಚನೆ ಪೂರ್ವಭಾವಿಯಾಗಿ ಮಾತನಾಡಿ,...
ಕೆಪಿಎಸ್ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್ವೊಂದು ವೈರಲ್ ಆಗುತ್ತಿತ್ತು. ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದರ ದೃಶ್ಯವನ್ನು ಆ ಪೋಸ್ಟರ್ನಲ್ಲಿ ಬಳಸಿಕೊಳ್ಳಲಾಗಿತ್ತು. ವಿಷಯ ಇಷ್ಟೇ: ಬೆಂಗಳೂರಿನ ರಸ್ತೆಯೊಂದರಲ್ಲಿ ಹಾಕಲಾದ ಮಾರ್ಗಸೂಚಿ ಬೋರ್ಡ್ಗೆ ಸಂಬಂಧಿಸಿದ ಟ್ರೋಲ್ ಅದಾಗಿತ್ತು....
ಕೆಪಿಎಸ್ಸಿ ಮರುಪರೀಕ್ಷೆಯಲ್ಲೂ ಸಹ ಸಾಕಷ್ಟು ಭಾಷಾಂತರ ಲೋಪಗಳು ಕಂಡುಬಂದಿದ್ದು, ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ತೊಂದರೆ ಉಂಟಾಗಿದೆ. ಹಾಗಾಗಿ ಪರೀಕ್ಷೆ ಬರೆದಿರುವ ಎಲ್ಲಾ ಅಭ್ಯರ್ಥಿಗಳಿಗೂ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು...
ಪಿ ಸಿ ಹೋಟಾ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ನಮ್ಮ ಸರ್ಕಾರ ಕೆಲವು ಪ್ರಮುಖ ಸುಧಾರಣೆಗಳನ್ನು ಜಾರಿಮಾಡಿದೆ. ಗ್ರೂಪ್ ಸಿ ಹುದ್ದೆಗಳಿಗೆ ಸಂದರ್ಶನವನ್ನು ರದ್ದುಗೊಳಿಸುವುದು, ಗ್ರೂಪ್ ಬಿ ಹುದ್ದೆಗಳಿಗೆ ಹಾಗೂ ಗೆಜೆಟೆಡ್ ಪ್ರೊಬೇಷನರ್ಸ್...