ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಎಡವಟ್ಟಿನಿಂದ ನಡೆದ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಮರುಪ್ರರೀಕ್ಷೆಯಲ್ಲಿಯೂ ಮತ್ತೆ ಎಡವಟ್ಟಾಗಿದೆ. ಮರಪರೀಕ್ಷೆ ಬರೆದ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಭಟನೆಯನ್ನೂ ನಡೆಸಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ...
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಹಟಮಾರಿತನ, ಬೇಜವಾಬ್ದಾರಿ ಧೋರಣೆ, ಅಸಮರ್ಪಕ ಕಾರ್ಯನಿರ್ವಹಣೆಯ ಕಾರಣಕ್ಕೆ ಪದೇ ಪದೇ ಸುದ್ದಿಯಾಗುತ್ತಲೇ ಇರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ), ಈಗ ಮತ್ತೆ ಸುದ್ದಿಯಲ್ಲಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಕೆಪಿಎಸ್ಸಿ ನಡೆಸಿದ...
ಆಗಸ್ಟ್ 27ರಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಹಾಗೂ...
ಕನ್ನಡ ಭಾಷಾಂತರ ಎಡವಿಟ್ಟಿನ ಬೆನ್ನಲ್ಲೇ ಕೆಪಿಎಸ್ಸಿ ಮರುಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ...
ಕರ್ನಾಟಕ ಲೋಕಸೇವಾ ಅಯೋಗ (ಕೆಪಿಎಸ್ಪಿ)ಯಲ್ಲಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 4 ಕೋಟಿ ರೂ. ವಂಚಿಸಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಂಚಕ ಗುಂಪು ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಲೆಟರ್ಹೆಡ್ಅನ್ನು ನಕಲಿಯಾಗಿ ಸೃಷ್ಟಿಸಿ, ನಕಲಿ...