'ಮುಂದೆ ಯಾವ ಪಕ್ಷದ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ' ಎಂದು ಹೇಳುವ ಮೂಲಕ ಕಾಂಗ್ರೆಸ್‌ನ ಮಾಜಿ ಮಂತ್ರಿ ಹಾಗೂ ಮಧುಗಿರಿ ಶಾಸಕ ಕಾಂಗ್ರೆಸ್ ಬಿಡಲು ಸಿದ್ಧವಾಗಿದ್ದಾರೆಯೇ ಎನ್ನುವ ಚರ್ಚೆ ಹುಟ್ಟುಹಾಕಿದ್ದಾರೆ.
ಮಧುಗಿರಿ ತಾಲೂಕಿನ ದೊಡ್ಡೇರಿಯಲ್ಲಿ ನಡೆದ...
ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಸಿದ್ದರಾಮಯ್ಯ ಅವರ ಪರ ಮಾತನಾಡುತ್ತಿದ್ದ ಏಕೈಕ ಸಚಿವ ಕೆ ಎನ್ ರಾಜಣ್ಣರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು...
ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರೂ ರಾಜೀನಾಮೆ ನೀಡದ ಅವರನ್ನು ಈಗ ಸಂಪುಟದಿಂದಲೇ ವಜಾಗೊಳಿಸಲಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಕೆ ಎನ್...
ಸಚಿವರಾಗಿದ್ದುಕೊಂಡು, ಆಡಳಿತ ಪಕ್ಷದವರ ವಿರುದ್ಧವೇ 'ಹನಿಟ್ರ್ಯಾಪ್' ಮಾಡಿಸಿದ್ದಾರೆ ಎಂದು ಸದನದಲ್ಲೇ ಕೆ ಎನ್ ರಾಜಣ್ಣ ಆರೋಪಿಸಿರುವುದು ಕಲಾಪದ ಕಡತದಲ್ಲೂ ದಾಖಲಾಗಿರುತ್ತದೆ. ಹೀಗಿರುವಾಗ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 'ಹನಿಟ್ರ್ಯಾಪ್' ಪ್ರಕರಣ ಠುಸ್ ಪಟಾಕಿಯಾಗಿದೆ.
ಕಳೆದ...