ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು...
ಮೇ 20 ರಂದು ನಡೆದ 5ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ. 62.2 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, ಐದನೇ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ...
ಆದಷ್ಟು ಶೀಘ್ರ ಮೂರು ಹಂತಗಳ ಲೋಕಸಭಾ ಚುನಾವಣೆಯ ಮತದಾನದ ನಿಖರವಾದ ಅಂಕಿಅಂಶಗಳನ್ನು ಪ್ರಕಟಿಸಲು ಹಾಗೂ ಎನ್ಡಿಎ ಒಕ್ಕೂಟ ಚುನಾವಣಾ ಪ್ರಚಾರದಲ್ಲಿ ಕೋಮುವಾದ ಬಳಸುತ್ತಿರುವುದರ ವಿರುದ್ಧ ದೂರು ಸಲ್ಲಿಸಲು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು...
ಮೊದಲ ಹಾಗೂ ಎರಡನೇ ಹಂತದ ಶೇಕಡವಾರು ಮತದಾನದ ವಿವರಗಳನ್ನು ಗಮನಾರ್ಹವಾಗಿ ತಡ ಮಾಡಿದ ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮೊದಲ...
ವಾತಾವರಣದಲ್ಲಿ ಏರುತ್ತಿರುವ ಬಿಸಿ ಗಾಳಿಯ ಕಾರಣದಿಂದಾಗಿ ತೆಲಂಗಾಣ ದಲ್ಲಿ ಲೋಕಸಭೆ ಚುನಾವಣೆಯ ಮತದಾನದ ಸಮಯವನ್ನು ವಿಸ್ತರಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ನೀಡಿದೆ.
ಮತದಾನದ ಸಮಯವು ಈ ಮೊದಲು ಬೆಳಿಗ್ಗೆ 7 ರಿಂದ ಸಂಜೆ...