ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ ಉಳಿಯುವುದೆಲ್ಲವೂ ಮೋದಿಮಯ. ಸರ್ಕಾರದ ಪರವಾದ ಐಟಿ ಸೆಲ್ ಖಾತೆಗಳು ಮತ್ತು ಪ್ರಧಾನಿಯನ್ನು ಹೊಗಳುವ ಭಜನಾ ಮಂಡಳಿಗಳು ಮಾತ್ರ ಉಳಿಯುವುದು ಎಂಬುದು...
3,000 ಉಕ್ರೇನಿಯನ್ನರು ಭಾರತಕ್ಕೆ ಪ್ರವೇಶಿಸಿ, ಈಶಾನ್ಯ ರಾಜ್ಯಗಳಲ್ಲಿ ಅಡಗಿಕೊಂಡಿದ್ದಾರೆ. ಅವರು ಉಗ್ರಗಾಮಿ ಗುಂಪುಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದು ಭಾರೀ ವೈರಲ್ ಆಗಿದೆ. ಆರೋಪವನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, "ಈ...
ಲಿಂಗತ್ವ ಅಲ್ಪಸಂಖ್ಯಾತರ ಮಸೂದೆ ತಿದ್ದುಪಡಿ ವಿರುದ್ಧ ಸದ್ಯ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಈ ಮಸೂದೆ ವಿರುದ್ದ ಪ್ರತಿಭಟನೆಗಳು ನಡೆದಿವೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್...
1995ರ ‘ಉದ್ಯೋಗಿಗಳ ಪಿಂಚಣಿ ಯೋಜನೆ’ (ಇಪಿಎಸ್) ಅಡಿ ನೀಡಲಾಗುತ್ತಿರುವ 1,000 ರೂ.ಗಳ ಕನಿಷ್ಠ ಮಾಸಿಕ ಪಿಂಚಣಿಯನ್ನು ತುರ್ತಾಗಿ ಮರುಪರಿಶೀಲಿಸುವಂತೆ ಸಂಸದೀಯ ಸಮಿತಿಯು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬೆನ್ನಲ್ಲೇ, ಕೇಂದ್ರ ಸರ್ಕಾರದ...
ಭಾರತದಲ್ಲಿ ವಿಮಾನ ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕಗಳ ಹೊರೆಯಿಂದ ಶೀಘ್ರದಲ್ಲೇ ದೊಡ್ಡ ರಿಲೀಫ್ ಸಿಗುವ ನಿರೀಕ್ಷೆಯಿದೆ. ಟಿಕೆಟ್ ಬುಕಿಂಗ್ ಅಥವಾ ವೆಬ್ ಚೆಕ್-ಇನ್ ಸಮಯದಲ್ಲಿ ಸೀಟು ಆಯ್ಕೆಯ ಮೇಲೆ ವಿಮಾನಯಾನ ಸಂಸ್ಥೆಗಳು ವಿಧಿಸುತ್ತಿದ್ದ ಗುಪ್ತ...