ಮೋದಿ ಸರ್ಕಾರದ ಜನವಿರೋಧಿ, ಫ್ಯಾಸಿಸ್ಟ್ ಆಡಳಿತವನ್ನು ಗಟ್ಟಿಧ್ವನಿಯಲ್ಲಿ ವಿರೋಧಿಸುತ್ತಿದ್ದವರಲ್ಲಿ ಖಾಲಿದ್ ಕೂಡ ಒಬ್ಬರು. ಅವರ ಧನಿಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಭಾರೀ ಕಸರತ್ತು ನಡೆಸಿದ್ದರು. ಅವರಿಗೆ ಅಸ್ತ್ರವಾಗಿ ಸಿಕ್ಕಿದ್ದು, 2020ರಲ್ಲಿ ನಡೆದ ದೆಹಲಿ...
ಎನ್ಇಪಿಯ ಶಿಫಾರಸ್ಸಿನ ಅನುಸಾರ 14,500 ಶಾಲೆಗಳನ್ನು 'ಉತ್ತಮ ದರ್ಜೆಗೇರಿಸುವ' ಪಿಎಂಶ್ರೀ ಯೋಜನೆಗೆ ಕೇಂದ್ರದ 'ತಿಳಿವಳಿಕೆ ಪತ್ರ'ಕ್ಕೆ (ಎಂಒಯು) ರಾಜ್ಯಗಳು ಸಹಿ ಹಾಕಬೇಕು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ತಮಿಳುನಾಡು, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ,...
ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ...
ಕೇಂದ್ರ ಸರ್ಕಾರ ಇದೇ ಸೆಪ್ಟೆಂಬರ್ನಲ್ಲಿ ಜನಗಣತಿ ಕಾರ್ಯ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ಹೇಳಿವೆ.
ವ್ಯಾಪಕ ಟೀಕೆ ನಂತರ, ತಮ್ಮ ಮೂರನೇ ಅವಧಿಯಲ್ಲಿ ಜನಗಣತಿ ನಡೆಸುವ ಮೂಲಕ ಮಹತ್ವದ ದತ್ತಾಂಶ ಸಂಗ್ರಹಕ್ಕೆ...
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಘಟನಾಕಾರರು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಕೃತಿ...